Home Bibles ಅಂಕೆಗಳ ಪುಸ್ತಕ 7:86 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 7:86 · ಕನ್ನಡ ಬೈಬಲ್

ಧೂಪ ತುಂಬಿದ್ದ ಹನ್ನೆರಡು ಬಂಗಾರದ ಚಮಚಗಳು, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಒಂದೊಂದಕ್ಕೆ ಹತ್ತು, ಮತ್ತು ಚಮಚಗಳ ಬಂಗಾರವೆಲ್ಲಾ ನೂರ ಇಪ್ಪತ್ತು ಶೇಕೆಲ್‌;

Cross references

1 ಅರಸುಗಳು 7:50

ಅಪರಂಜಿಯ ತಂಬಿಗೆಗಳು, ಕತ್ತರಿಗಳು, ಸಲಿಕೆಗಳು, ಸೌಟುಗಳು, ಅಗ್ನಿ ಪಾತ್ರೆಗಳು, ಮಹಾಪರಿಶುದ್ಧ ಸ್ಥಳ ವಾದ ಒಳಗಿನ ಮನೆಯ ಕದಗಳಿಗೋಸ್ಕರವೂ ಮಂದಿ ರವೆಂಬ ಮನೆಯ ಕದಗಳಿಗೋಸ್ಕರವೂ ಬಂಗಾರದ ಕೀಲುಗಳನ್ನೆಲ್ಲಾ ಮಾಡಿಸಿದನು.ಹೀಗೆ ಅರಸನಾ ಗಿರುವ ಸೊಲೊಮೋನನು ಕರ್ತನ ಮನೆಗೋಸ್ಕರ ಮಾಡಿಸಿದ ಕೆಲಸವೆಲ್ಲಾ ತೀರಿಸಿದ ನಂತರ ತನ್ನ ತಂದೆ ಯಾದ ದಾವೀದನು ಪ್ರತಿಷ್ಟೆಮಾಡಿದ ಬೆಳ್ಳಿಯನ್ನೂ ಚಿನ್ನವನ್ನೂ ಸಾಮಾನುಗಳನ್ನೂ ತಕ್ಕೊಂಡು ಬಂದು ಕರ್ತನ ಮನೆಯ ಉಗ್ರಾಣಗಳಲ್ಲಿ ಇಟ್ಟನು.

ಮತ್ತಾಯ 2:11

ಅವರು ಮನೆಯೊಳಕ್ಕೆ ಬಂದಾಗ ಆ ಶಿಶುವನ್ನು ಆತನ ತಾಯಿಯಾದ ಮರಿಯಳೊಂದಿಗೆ ಕಂಡುಕೊಂಡು ಸಾಷ್ಟಾಂಗವೆರಗಿ ಆತನನ್ನು ಆರಾಧಿಸಿದರು; ತರುವಾಯ ತಮ್ಮ ಬೊಕ್ಕಸಗಳನ್ನು ತೆರೆದು ಚಿನ್ನ ಧೂಪ ರಕ್ತಬೋಳಗಳನ್ನು ಆತನಿಗೆ ಕಾಣಿಕೆಯಾಗಿ ಅರ್ಪಿಸಿದರು.

Interlinear

Choose Theme