Home Bibles ಅಂಕೆಗಳ ಪುಸ್ತಕ 8:1 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 8:1 · ಕನ್ನಡ ಬೈಬಲ್

ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ--

Cross references

ಆದಿಕಾಂಡ 46:11

ಲೇವಿಯ ಮಕ್ಕಳು: ಗೆರ್ಷೋನ್‌ ಕೆಹಾತ್‌ ಮೆರಾರೀ ಎಂಬವರು.

ನಿರ್ಗಮಕಾಂಡ 25:31

ಇದಲ್ಲದೆ ಶುದ್ಧ ಬಂಗಾರದಿಂದ ದೀಪಸ್ತಂಭವನ್ನು ಮಾಡಬೇಕು. ಆ ದೀಪಸ್ತಂಭವನ್ನು ನಕ್ಷೆಯ ಕೆಲಸದಿಂದ ಮಾಡಬೇಕು. ಅದರ ಕಂಬವೂ ಕೊಂಬೆಗಳೂ ಹಣತೆ ಗಳೂ ಗುಂಡುಗಳೂ ಪುಷ್ಪಗಳೂ ಅದರಂತೆಯೇ ಇರ ಬೇಕು.

ಅಂಕೆಗಳ ಪುಸ್ತಕ 1:47

ಆದರೆ ಲೇವಿಯರು ತಮ್ಮ ತಂದೆಗಳ ಗೋತ್ರದ ಪ್ರಕಾರ ಅವರೊಳಗೆ ಎಣಿಸಲ್ಪಡಲಿಲ್ಲ.

ದ್ವಿತೀಯೋಪದೇಶಕಾಂಡ 10:8

ಆ ಕಾಲದಲ್ಲಿ ಕರ್ತನು ಲೇವಿಗೋತ್ರವನ್ನು ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರು ವದಕ್ಕೂ ಕರ್ತನ ಮುಂದೆ ನಿಂತುಕೊಂಡು ಆತನಿಗೆ ಸೇವೆಮಾಡಿ ಆತನ ಹೆಸರಿನಲ್ಲಿ ಆಶೀರ್ವದಿಸುವ ದಕ್ಕೂ ಈ ದಿನದ ವರೆಗೂ ಪ್ರತ್ಯೇಕಿಸಿದನು.

Interlinear

Choose Theme