ಅಂಕೆಗಳ ಪುಸ್ತಕ 8:3 · ಕನ್ನಡ ಬೈಬಲ್
ಆರೋನನು ಹಾಗೆಯೇ ಮಾಡಿ ದೀಪಸ್ತಂಭಕ್ಕೆ ಎದುರಾಗಿ ಅದರ ದೀಪಗಳನ್ನು ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರವೇ ಹಚ್ಚಿದನು.
Cross references
ನಿರ್ಗಮಕಾಂಡ 39:37
ಶುದ್ಧವಾದ ದೀಪ ಸ್ತಂಭವನ್ನು, ಅದರ ದೀಪಗಳನ್ನು ಕ್ರಮವಾಗಿಡುವ ದೀಪಗಳನ್ನು ಅದರ ಎಲ್ಲಾ ಸಾಮಾನುಗಳನ್ನು, ದೀಪಸ್ತಂಭಕ್ಕಾಗಿ ಎಣ್ಣೆಯನ್ನು;
ನಿರ್ಗಮಕಾಂಡ 40:25
ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಕರ್ತನ ಸನ್ನಿಧಿಯಲ್ಲಿ ದೀಪಗಳನ್ನು ಹತ್ತಿಸಿದನು.