Home Bibles ಅಂಕೆಗಳ ಪುಸ್ತಕ 8:9 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 8:9 · ಕನ್ನಡ ಬೈಬಲ್

ಆಗ ನೀನು ಲೇವಿಯರನ್ನು ಸಭೆಯ ಗುಡಾರದ ಮುಂದೆ ಕರತಂದು ಇಸ್ರಾಯೇಲ್ಯರ ಸಮಸ್ತ ಸಭೆಯನ್ನು ಒಟ್ಟುಗೂಡಿಸಬೇಕು.

Cross references

ನಿರ್ಗಮಕಾಂಡ 29:4

ಆರೋನನನ್ನೂ ಅವನ ಕುಮಾರರನ್ನೂ ಸಭೆಯ ಗುಡಾರದ ಬಾಗಲಿನ ಬಳಿಗೆ ತಂದು ನೀರಿನಲ್ಲಿ ಅವರನ್ನು ತೊಳೆಯಬೇಕು.

ನಿರ್ಗಮಕಾಂಡ 40:12

ಆರೋನನನ್ನೂ ಅವನ ಮಕ್ಕಳನ್ನೂ ಸಭೆಯ ಗುಡಾರದ ಬಾಗಿಲಿನ ಬಳಿಗೆ ಬರಮಾಡಿ ಅವರನ್ನು ನೀರಿನಿಂದ ತೊಳೆಯಬೇಕು.

ಲೇವ್ಯಕಾಂಡ 8:3

ಸಭೆ ಯವರನ್ನೆಲ್ಲಾ ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಒಟ್ಟಾಗಿ ಸೇರಿಸು ಅಂದನು.

Interlinear

Choose Theme