Home Bibles ☰ Books ಅಂಕೆಗಳ ಪುಸ್ತಕ 9:20 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 9:20 · ಕನ್ನಡ ಬೈಬಲ್

ಇದಲ್ಲದೆ ಮೇಘವು ಗುಡಾರದ ಮೇಲೆ ಸ್ವಲ್ಪ ದಿವಸಗಳು ಇರುವಾಗ ಅವರು ಕರ್ತನ ಆಜ್ಞೆಯ ಪ್ರಕಾರ ಇಳುಕೊಂಡು ಕರ್ತನ ಆಜ್ಞೆಯ ಪ್ರಕಾರ ಪ್ರಯಾಣ ಮಾಡುತ್ತಿದ್ದರು.

Cross references

ಅಂಕೆಗಳ ಪುಸ್ತಕ 9:18

ಕರ್ತನ ಆಜ್ಞೆಯ ಪ್ರಕಾರ ಇಸ್ರಾಯೇಲ್‌ ಮಕ್ಕಳು ಪ್ರಯಾಣ ಮಾಡಿ ದರು. ಕರ್ತನ ಆಜ್ಞೆಯ ಪ್ರಕಾರ ಗುಡಾರಗಳನ್ನು ಹಾಕಿದರು. ಮೇಘವು ಗುಡಾರದ ಮೇಲೆ ನೆಲೆಸಿರುವ ಕಾಲವೆಲ್ಲಾ ಅವರು ತಮ್ಮ ಗುಡಾರಗಳಲ್ಲಿ ವಾಸಿಸಿದರು.

ಅಂಕೆಗಳ ಪುಸ್ತಕ 10:13

ಆಗ ಅವರು ಮೊದಲನೇ ಸಾರಿ ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಪ್ರಯಾಣಮಾಡಿದರು.

ದ್ವಿತೀಯೋಪದೇಶಕಾಂಡ 7:21

ಅವರಿಗೆ ಹೆದರಬೇಡ, ನಿನ್ನ ದೇವರಾದ ಕರ್ತನು ಭಯಂಕರನಾದ ದೊಡ್ಡ ದೇವರಾಗಿ ನಿನ್ನ ಮಧ್ಯದಲ್ಲಿದ್ದಾನೆ.

Interlinear

Choose Theme