Home Bibles ಒಬದ್ಯ 1:4 · ಕನ್ನಡ ಬೈಬಲ್
ಒಬದ್ಯ 1:4 · ಕನ್ನಡ ಬೈಬಲ್

ನೀನು ಹದ್ದಿನಂತೆ ಏರಿಕೊಂಡು ನಿನ್ನ ಗೂಡನ್ನು ನಕ್ಷತ್ರಗಳಲ್ಲಿ ಇಟ್ಟರೂ ಅಲ್ಲಿಂದ ನಿನ್ನನ್ನು ಇಳಿಸುವೆನೆಂದು ಕರ್ತನು ಅನ್ನುತ್ತಾನೆ.

Cross references

ಯೋಬ 20:6

ಅವನ ಮಹತ್ತು ಆಕಾಶಕ್ಕೆ ಏರಿದರೂ ಅವನ ತಲೆ ಮೇಘಕ್ಕೆ ಮುಟ್ಟಿದರೂ

ಯೋಬ 39:27

ರಣ ಹದ್ದು ಎತ್ತರಕ್ಕೆ ಹೋಗುವದೂ ತನ್ನ ಗೂಡನ್ನು ಎತ್ತುವದೂ ನಿನ್ನ ಅಪ್ಪಣೆಯ ಪ್ರಕಾರವೋ?

ಯೆಶಾಯ 14:12

ಓ ಲೂಸಿಫರ್‌ ಉದಯದ ಮಗನೇ. ಆಕಾಶದಿಂದ ನೀನು ಹೇಗೆ ಬಿದ್ದೀ? ಜನಾಂಗಗಳನ್ನು ಬಲಹೀನ ಮಾಡಿದ ನೀನು ಭೂಮಿಗೆ ಹೇಗೆ ಕಡಿಯಲ್ಪಟ್ಟಿದ್ದೀ?

ಯೆರೆಮಿಯ 49:16

ಬಿತ್ತುವವನನ್ನೂ ಸುಗ್ಗಿ ಕಾಲದಲ್ಲಿ ಕುಡುಗೋಲು ಹಿಡಿಯುವವನನ್ನೂ ಬಾಬೆಲಿನೊಳ ಗಿಂದ ಕಡಿದು ಬಿಡಿರಿ; ಕಷ್ಟಪಡಿಸುವ ಕತ್ತಿಯ ಭಯದಿಂದ ಅವರು ತಮ್ಮ ತಮ್ಮ ಜನರ ಬಳಿಗೆ ತಿರುಗಿಕೊಳ್ಳುವರು; ತಮ್ಮ ತಮ್ಮ ದೇಶಗಳಿಗೆ ಓಡಿ ಹೋಗುವರು.

ಆಮೋಸ 9:2

ಅವರು ನರಕದ ವರೆಗೂ ತೋಡಿ ಕೊಂಡು ಹೋದರೂ ನನ್ನ ಕೈ ಅವರನ್ನು ಅಲ್ಲಿಂದ ಹಿಡಿದೆಳೆಯುವದು. ಅವರು ಆಕಾಶಕ್ಕೆ ಏರಿ ಹೋದರೂ ನಾನು ಅವರನ್ನು ಅಲ್ಲಿಂದ ಕೆಳಗೆ ಇಳಿಸುವೆನು.

ಹಬಕ್ಕೂಕ 2:9

ತನ್ನ ಗೂಡನ್ನು ಉನ್ನತದಲ್ಲಿ ಇಡುವ ಹಾಗೆಯೂ ಕೇಡಿನ ಕೈಗೆ ತಪ್ಪಿಸಿಕೊಳ್ಳುವ ಹಾಗೆಯೂ ತನ್ನ ಮನೆ ಗೋಸ್ಕರ ದುರ್ಲಾಭವನ್ನು ಆಶಿಸುವವನಿಗೆ ಅಯ್ಯೋ!

Interlinear

Choose Theme