Home Bibles ಫಿಲೇಮೋನ 1:25 · ಕನ್ನಡ ಬೈಬಲ್
ಫಿಲೇಮೋನ 1:25 · ಕನ್ನಡ ಬೈಬಲ್

ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮ ಆತ್ಮದೊಂದಿಗಿರಲಿ. ಆಮೆನ್‌.

Cross references

ರೋಮಾಪುರದವರಿಗೆ 16:20

ಶಾಂತಿದಾಯಕನಾದ ದೇವರು ಶೀಘ್ರವಾಗಿ ಸೈತಾನನನ್ನು ನಿಮ್ಮ ಪಾದಗಳ ಕೆಳಗೆ ತುಳಿದುಬಿಡುವನು. ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ. ಆಮೆನ್‌.

ರೋಮಾಪುರದವರಿಗೆ 16:23

ನನಗೂ ಸಮಸ್ತ ಸಭೆಗೂ ಅತಿಥಿಸತ್ಕಾರವನ್ನು ಮಾಡುತ್ತಿರುವ ಗಾಯನು ನಿಮ್ಮನ್ನು ವಂದಿಸುತ್ತಾನೆ. ಈ ಪಟ್ಟಣದ ಖಜಾನೆಯ ಮೇಲ್ವಿಚಾರಕ ನಾಗಿರುವ ಎರಸ್ತನೂ ಸಹೋದರನಾದ ಕ್ವರ್ತನೂ ನಿಮಗೆ ವಂದನೆಗಳನ್ನು ಹೇಳುತ್ತಾರೆ.

ಗಲಾತ್ಯದವರಿಗೆ 6:18

ಸಹೋದರರೇ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮ ಆತ್ಮದೊಂದಿಗಿರಲಿ. ಆಮೆನ್‌.

2 ತಿಮೋಥೆಯ 4:22

ಕರ್ತನಾದ ಯೇಸು ಕ್ರಿಸ್ತನು ನಿನ್ನ ಆತ್ಮದ ಸಂಗಡ ಇರಲಿ. ಕೃಪೆಯು ನಿಮ್ಮೊಂದಿಗಿರಲಿ. ಆಮೆನ್‌.

Interlinear

Choose Theme