Home Bibles ☰ Books ಫಿಲೇಮೋನ 1:3 · ಕನ್ನಡ ಬೈಬಲ್
ಫಿಲೇಮೋನ 1:3 · ಕನ್ನಡ ಬೈಬಲ್

ನಮ್ಮ ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.

Cross references

ರೋಮಾಪುರದವರಿಗೆ 1:7

ಇದಲ್ಲದೆ ದೇವರಿಗೆ ಪ್ರಿಯ ರಾಗಿದ್ದು ಪರಿಶುದ್ಧರಾಗುವದಕ್ಕೆ ಕರೆಯಲ್ಪಟ್ಟ ರೋಮ್‌ ನಲ್ಲಿರುವವರೆಲ್ಲರಿಗೆ ನಮ್ಮ ತಂದೆಯಾದ ದೇವ ರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಸಮಾಧಾನವೂ ಉಂಟಾಗಲಿ.

2 ಕೊರಿಂಥದವರಿಗೆ 13:14

ಕರ್ತನಾದ ಯೇಸುಕ್ರಿಸ್ತನ ಕೃಪೆಯೂ ದೇವರ ಪ್ರೀತಿಯೂ ಪವಿತ್ರಾತ್ಮನ ಅನ್ಯೋನ್ಯತೆಯೂ ನಿಮ್ಮೆಲ್ಲರ ಸಂಗಡವಿರಲಿ. ಆಮೆನ್‌.

ಎಫೆಸದವರಿಗೆ 1:2

ನಮ್ಮ ತಂದೆಯಾದ ದೇವ ರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.

Interlinear

Choose Theme