Home Bibles ಫಿಲಿಪ್ಪಿಯವರಿಗೆ 1:2 · ಕನ್ನಡ ಬೈಬಲ್
ಫಿಲಿಪ್ಪಿಯವರಿಗೆ 1:2 · ಕನ್ನಡ ಬೈಬಲ್

ನಮ್ಮ ತಂದೆ ಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತ ನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.

Cross references

ರೋಮಾಪುರದವರಿಗೆ 1:7

ಇದಲ್ಲದೆ ದೇವರಿಗೆ ಪ್ರಿಯ ರಾಗಿದ್ದು ಪರಿಶುದ್ಧರಾಗುವದಕ್ಕೆ ಕರೆಯಲ್ಪಟ್ಟ ರೋಮ್‌ ನಲ್ಲಿರುವವರೆಲ್ಲರಿಗೆ ನಮ್ಮ ತಂದೆಯಾದ ದೇವ ರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಸಮಾಧಾನವೂ ಉಂಟಾಗಲಿ.

2 ಕೊರಿಂಥದವರಿಗೆ 1:2

ನಮ್ಮ ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.

1 ಪೇತ್ರ 1:2

ಪವಿತ್ರಾತ್ಮನಿಂದ ಪ್ರತಿಷ್ಟಿಸಲ್ಪಟ್ಟವರಾಗಿ ವಿಧೇಯರಾ ಗುವದಕ್ಕೂ ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗು ವದಕ್ಕೂ ತಂದೆಯಾದ ದೇವರ ಭವಿಷ್ಯದ್‌ ಜ್ಞಾನಾನು ಸಾರವಾಗಿ ಆರಿಸಿಕೊಳ್ಳಲ್ಪಟ್ಟವರಿಗೆ ಬರೆಯುವದೇ ನಂದರೆ--ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ.

Interlinear

Choose Theme