Home Bibles ಫಿಲಿಪ್ಪಿಯವರಿಗೆ 4:16 · ಕನ್ನಡ ಬೈಬಲ್
ಫಿಲಿಪ್ಪಿಯವರಿಗೆ 4:16 · ಕನ್ನಡ ಬೈಬಲ್

ನಾನು ಥೆಸಲೋನಿಕದಲ್ಲಿ ದ್ದಾಗಲೂ ನೀವು ಕೆಲವು ಸಾರಿ ನನ್ನ ಕೊರತೆಯನ್ನು ನೀಗಿಸುವದಕ್ಕೆ ಕೊಟ್ಟು ಕಳುಹಿಸಿದಿರಲ್ಲಾ.

Cross references

ಅಪೋಸ್ತಲರ ಕೃತ್ಯಗಳು 17:1

ಮುಂದೆ ಅವರು ಅಂಫಿಪೊಲಿ ಅಪೊ ಲೊನ್ಯಗಳನ್ನು ದಾಟಿ ಥೆಸಲೊನೀಕಕ್ಕೆ ಬಂದರು; ಅಲ್ಲಿ ಯೆಹೂದ್ಯರದೊಂದು ಸಭಾಮಂದಿರ ವಿತ್ತು.

1 ತೆಸಲೋನಿಕದವರಿಗೆ 2:9

ಸಹೋದ ರರೇ, ನಾವು ನಿಮ್ಮಲ್ಲಿ ಯಾರ ಮೇಲೆಯೂ ಭಾರಹಾಕ ಬಾರದೆಂದು ಹಗಲಿರುಳು ದುಡಿದು ಜೀವನ ಮಾಡಿ ಕೊಳ್ಳುತ್ತಾ ದೇವರ ಸುವಾರ್ತೆಯನ್ನು ನಿಮಗೆ ಸಾರಿದೆವು; ಆ ನಮ್ಮ ಕಷ್ಟವೂ ಪ್ರಯಾಸವೂ ನಿಮ್ಮ ನೆನಪಿನಲ್ಲಿ ರುವದಷ್ಟೆ.

1 ತೆಸಲೋನಿಕದವರಿಗೆ 2:18

ಆದದರಿಂದ ನಿಮ್ಮ ಬಳಿಗೆ ಬರುವದಕ್ಕೆ ನಮಗೆ ಮನಸ್ಸಿತ್ತು; ಹೇಗೂ ಪೌಲನೆಂಬ ನಾನು ಒಂದೆರಡು ಸಾರಿ ಬರುವದಕ್ಕಿ ದ್ದೆನು; ಆದರೆ ಸೈತಾನನು ನಮಗೆ ಅಭ್ಯಂತರ ಮಾಡಿದನು.

Interlinear

Choose Theme