Home Bibles ☰ Books ಫಿಲಿಪ್ಪಿಯವರಿಗೆ 4:22 · ಕನ್ನಡ ಬೈಬಲ್
ಫಿಲಿಪ್ಪಿಯವರಿಗೆ 4:22 · ಕನ್ನಡ ಬೈಬಲ್

ಪರಿಶುದ್ದರೆಲ್ಲರೂ ನಿಮ್ಮನ್ನು ವಂದಿಸುತ್ತಾರೆ. ಮುಖ್ಯವಾಗಿ ಕೈಸರನ ಮನೆಯವರು ನಿಮ್ಮನ್ನು ವಂದಿಸುತ್ತಾರೆ;ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೆಲ್ಲರೊಂದಿಗಿರಲಿ. ಆಮೆನ್‌.

Cross references

ಅಪೋಸ್ತಲರ ಕೃತ್ಯಗಳು 9:13

ಅದಕ್ಕೆ ಅನನೀಯನು--ಕರ್ತನೇ, ಆ ಮನುಷ್ಯನು ಯೆರೂಸಲೇಮಿನಲ್ಲಿ ನಿನ್ನ ಪರಿಶುದ್ಧರಿಗೆ ಎಷ್ಟೋ ಕೇಡನ್ನುಂಟು ಮಾಡಿದನೆಂದು ಅವನ ವಿಷಯವಾಗಿ ಅನೇಕರಿಂದ ನಾನು ಕೇಳಿದ್ದೇನೆ;

ರೋಮಾಪುರದವರಿಗೆ 16:16

ಪವಿತ್ರ ವಾದ ಮುದ್ದಿನಿಂದ ಒಬ್ಬರನ್ನೊಬ್ಬರು ವಂದಿಸಿರಿ. ಕ್ರಿಸ್ತನ ಸಭೆಗಳು ನಿಮ್ಮನ್ನು ವಂದಿಸುತ್ತವೆ.

2 ಕೊರಿಂಥದವರಿಗೆ 13:13

ಪರಿಶುದ್ಧರೆಲ್ಲರೂ ನಿಮಗೆ ವಂದನೆ ಹೇಳುತ್ತಾರೆ.ಕರ್ತನಾದ ಯೇಸುಕ್ರಿಸ್ತನ ಕೃಪೆಯೂ ದೇವರ ಪ್ರೀತಿಯೂ ಪವಿತ್ರಾತ್ಮನ ಅನ್ಯೋನ್ಯತೆಯೂ ನಿಮ್ಮೆಲ್ಲರ ಸಂಗಡವಿರಲಿ. ಆಮೆನ್‌.

ಫಿಲಿಪ್ಪಿಯವರಿಗೆ 1:13

ಹೇಗಂದರೆ ನನ್ನ ಬೇಡಿಗಳು ಕ್ರಿಸ್ತನ ನಿಮಿತ್ತವೇ ಎಂದು ಎಲ್ಲಾ ಅರಮನೆಯಲ್ಲಿಯೂ ಮಿಕ್ಕಾದ ಎಲ್ಲಾ ಸ್ಥಳಗಳಲ್ಲಿಯೂ ಪ್ರಸಿದ್ಧವಾಯಿತು.

ಹೆಬ್ರಿಯರಿಗೆ 13:24

ನಿಮ್ಮ ಸಭಾನಾಯಕರೆಲ್ಲರಿಗೆ ಮತ್ತು ಪರಿಶುದ್ಧರೆಲ್ಲರಿಗೆ ವಂದನೆ. ಇತಾಲ್ಯದವರು ನಿಮ್ಮನ್ನು ವಂದಿಸುತ್ತಾರೆ.ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ. ಆಮೆನ್‌.

1 ಪೇತ್ರ 5:13

ನಿಮ್ಮೊಂದಿಗೆ ಆರಿಸಿಕೊಂಡಂಥ ಬಾಬೆಲಿನಲ್ಲಿರುವ ಸಭೆಯು ನಿಮಗೆ ವಂದನೆ ಹೇಳುತ್ತದೆ. ನನ್ನ ಮಗನಾದ ಮಾರ್ಕನು ಸಹ ವಂದನೆಹೇಳುತ್ತಾನೆ.ಪ್ರೀತಿಯಿಂದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ. ಕ್ರಿಸ್ತ ಯೇಸುವಿನಲ್ಲಿರುವ ನಿಮ್ಮೆಲ್ಲರಿಗೆ ಶಾಂತಿಯಿರಲಿ. ಆಮೆನ್‌.

3 ಯೋಹಾನ 1:14

ಬೇಗನೆ ನಿನ್ನನ್ನು ನೋಡುವೆನೆಂದು ನಿರೀಕ್ಷಿಸುತ್ತೇನೆ; ಆಗ ಮುಖಾಮುಖಿಯಾಗಿ ನಾವು ಮಾತನಾಡುವೆವು. ನಿನಗೆ ಶಾಂತಿ ಇರಲಿ. ನಮ್ಮ ಸ್ನೇಹಿತರು ನಿನಗೆ ವಂದನೆ ಹೇಳುತ್ತಾರೆ. ಸ್ನೇಹಿತರನು ಹೆಸರ್ಹೆಸರಾಗಿ ವಂದಿಸು.

Interlinear

Choose Theme