Home Bibles ಫಿಲಿಪ್ಪಿಯವರಿಗೆ 4:23 · ಕನ್ನಡ ಬೈಬಲ್
ಫಿಲಿಪ್ಪಿಯವರಿಗೆ 4:23 · ಕನ್ನಡ ಬೈಬಲ್

ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೆಲ್ಲರೊಂದಿಗಿರಲಿ. ಆಮೆನ್‌.

Cross references

ರೋಮಾಪುರದವರಿಗೆ 16:20

ಶಾಂತಿದಾಯಕನಾದ ದೇವರು ಶೀಘ್ರವಾಗಿ ಸೈತಾನನನ್ನು ನಿಮ್ಮ ಪಾದಗಳ ಕೆಳಗೆ ತುಳಿದುಬಿಡುವನು. ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ. ಆಮೆನ್‌.

ರೋಮಾಪುರದವರಿಗೆ 16:23

ನನಗೂ ಸಮಸ್ತ ಸಭೆಗೂ ಅತಿಥಿಸತ್ಕಾರವನ್ನು ಮಾಡುತ್ತಿರುವ ಗಾಯನು ನಿಮ್ಮನ್ನು ವಂದಿಸುತ್ತಾನೆ. ಈ ಪಟ್ಟಣದ ಖಜಾನೆಯ ಮೇಲ್ವಿಚಾರಕ ನಾಗಿರುವ ಎರಸ್ತನೂ ಸಹೋದರನಾದ ಕ್ವರ್ತನೂ ನಿಮಗೆ ವಂದನೆಗಳನ್ನು ಹೇಳುತ್ತಾರೆ.

2 ಕೊರಿಂಥದವರಿಗೆ 13:14

ಕರ್ತನಾದ ಯೇಸುಕ್ರಿಸ್ತನ ಕೃಪೆಯೂ ದೇವರ ಪ್ರೀತಿಯೂ ಪವಿತ್ರಾತ್ಮನ ಅನ್ಯೋನ್ಯತೆಯೂ ನಿಮ್ಮೆಲ್ಲರ ಸಂಗಡವಿರಲಿ. ಆಮೆನ್‌.

Interlinear

Choose Theme