Home Bibles ☰ Books ಸಾಮೇತಿಗಳು 1:17 · ಕನ್ನಡ ಬೈಬಲ್
ಸಾಮೇತಿಗಳು 1:17 · ಕನ್ನಡ ಬೈಬಲ್

ನಿಶ್ಚಯವಾಗಿ ಪಕ್ಷಿಯ ಕಣ್ಣೆದುರಿಗೆ ಬಲೆಯನ್ನು ಹರಡುವದು ವ್ಯರ್ಥವೇ.

Cross references

ಯೋಬ 35:11

ಆತನು ಭೂಮಿಯ ಮೃಗಗಳಿಗಿಂತ ನಮಗೆ ಹೆಚ್ಚು ಕಲಿಸಿ, ಆಕಾಶದ ಪಕ್ಷಿಗಳಿಗಿಂತ ನಮಗೆ ಅಧಿಕ ಜ್ಞಾನವನ್ನು ಕೊಡುತ್ತಾನೆ.

ಸಾಮೇತಿಗಳು 7:23

ಒಂದು ಬಾಣವು ತನ್ನ ಕಾಳಿಜವನ್ನು ತಿವಿಯುವ ವರೆಗೆ ತನ್ನ ಪ್ರಾಣಕ್ಕಾಗಿ ಬಲೆಯನ್ನು ಒಡ್ಡಿದ್ದಾನೆಂದು ತಿಳಿಯದೆ ಪಕ್ಷಿಯು ಬಲೆಯ ಕಡೆಗೆ ಓಡುವ ಹಾಗೆ ಅವನು ತಟ್ಟನೆ ಅವಳ ಹಿಂದೆ ಹೋಗುತ್ತಾನೆ.

ಯೆಶಾಯ 1:3

ಎತ್ತು ತನ್ನ ಯಜಮಾನನನ್ನು ಮತ್ತು ಕತ್ತೆಯು ತನ್ನ ಒಡೆ ಯನ ಕೊಟ್ಟಿಗೆಯನ್ನು ತಿಳಿದಿರುವವು; ಆದರೆ ಇಸ್ರಾ ಯೇಲಿಗೆ ತಿಳಿದಿಲ್ಲ; ನನ್ನ ಜನರು ಆಲೋಚಿಸುವ ದಿಲ್ಲ.

ಯೆರೆಮಿಯ 8:7

ಆದದರಿಂದ ಸೈನ್ಯಗಳ ಕರ್ತನು ಹೇಳುವದೇ ನಂದರೆ--ಇಗೋ, ನಾನು ಅವರನ್ನು ಕರಗಿಸಿ ಶೋಧಿ ಸುತ್ತೇನೆ; ನನ್ನ ಜನರ ಮಗಳಿಗೋಸ್ಕರ ನಾನು ಹೇಗೆ ಮಾಡಲಿ?

Interlinear

Choose Theme