Home Bibles ಸಾಮೇತಿಗಳು 1:26 · ಕನ್ನಡ ಬೈಬಲ್
ಸಾಮೇತಿಗಳು 1:26 · ಕನ್ನಡ ಬೈಬಲ್

ನಿಮ್ಮ ಆಪತ್ತಿನಲ್ಲಿ ನಿಮಗೆ ಹೆದರಿಕೆ ಬರುವಾಗ

Cross references

ದ್ವಿತೀಯೋಪದೇಶಕಾಂಡ 28:63

ಆಗುವದೇನಂದರೆ, ಕರ್ತನು ಹೇಗೆ ನಿಮಗೆ ಒಳ್ಳೇದನ್ನು ಮಾಡುವದಕ್ಕೂ ನಿಮ್ಮನ್ನು ಹೆಚ್ಚಿಸು ವದಕ್ಕೂ ನಿಮಗೋಸ್ಕರ ಸಂತೋಷಿಸಿದನೋ ಹಾಗೆ ಕರ್ತನು ನಿಮ್ಮನ್ನು ಕೆಡಿಸುವದಕ್ಕೂ ನಿಮ್ಮನ್ನು ನಾಶ ಮಾಡುವದಕ್ಕೂ ನಿಮಗೆ ವಿರೋಧವಾಗಿ ಸಂತೋಷಿ ಸುವನು; ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದಿಂದ ನೀನು ಕೀಳಲ್ಪಡುವಿ.

ನ್ಯಾಯಾಧಿಪತಿಗಳು 10:14

ನೀವು ಹೋಗಿ ನಿಮಗೆ ನೀವೇ ಆರಿಸಿಕೊಂಡ ದೇವರುಗಳಿಗೆ ಕೂಗಿರಿ; ಅವರು ನಿಮ್ಮ ಸಂಕಟದ ಕಾಲದಲ್ಲಿ ನಿಮ್ಮನ್ನು ರಕ್ಷಿಸಲಿ ಅಂದನು.

ಕೀರ್ತನೆಗಳು 2:4

ಪರಲೋಕದಲ್ಲಿ ಕೂತಿರುವಾತನು ಅದಕ್ಕೆ ನಗು ವನು! ಕರ್ತನು ಅವರನ್ನು ಪರಿಹಾಸ್ಯ ಮಾಡುವನು.

ಕೀರ್ತನೆಗಳು 37:13

ಕರ್ತನು ಅವನ ದಿನ ಬರುತ್ತದೆಂದು ನೋಡಿ ನಗುತ್ತಾನೆ.

ಸಾಮೇತಿಗಳು 3:34

ಆತನು ನಿಶ್ಚಯವಾಗಿಯೂ ಪರಿಹಾಸ್ಯಕರನ್ನು ತಿರಸ್ಕರಿಸುತ್ತಾನೆ; ಆದರೆ ದೀನರಿಗೆ ಆತನು ಕೃಪೆಯನ್ನು ಕೊಡುತ್ತಾನೆ.ಜ್ಞಾನಿಯು ಮಹಿಮೆಗೆ ಬಾಧ್ಯನಾಗುವನು, ಜ್ಞಾನ ಹೀನರ ಏಳಿಗೆಯು ಅವಮಾನವಾಗುವದು.

ಸಾಮೇತಿಗಳು 6:15

ಆದದ ರಿಂದ ಅವನಿಗೆ ತಕ್ಷಣವೇ ವಿಪತ್ತು ಬರುವದು; ತಕ್ಷ ಣವೇ ಯಾವ ಪರಿಹಾರವಿಲ್ಲದೆ ಅವನು ಮುರಿಯಲ್ಪ ಡುವನು.

ಸಾಮೇತಿಗಳು 10:24

ದುಷ್ಟನ ಭಯವು ಅವನ ಮೇಲೆ ಬರುವದು; ನೀತಿವಂತರ ಇಷ್ಟವು ಸಫಲವಾಗುವದು.

ಸಾಮೇತಿಗಳು 12:8

ತನ್ನ ಜ್ಞಾನಕ್ಕನುಸಾರವಾಗಿ ಒಬ್ಬ ಮನುಷ್ಯನು ಹೊಗ ಳಲ್ಪಡುವನು; ವಕ್ರಹೃದಯವುಳ್ಳವನು ತಿರಸ್ಕರಿಸಲ್ಪಡು ವನು.

ಸಾಮೇತಿಗಳು 19:29

ಪರಿಹಾಸ್ಯಗಾರರಿಗೆ ನ್ಯಾಯತೀರ್ಪುಗಳೂ ಬುದ್ಧಿ ಹೀನರ ಬೆನ್ನಿಗೆ ಪೆಟ್ಟುಗಳೂ ಸಿದ್ಧವಾಗಿವೆ.

ಲೂಕ 14:24

ಕರೆಯಲ್ಪಟ್ಟ ಆ ಜನರಲ್ಲಿ ಒಬ್ಬ ನಾದರೂ ನನ್ನ ಔತಣವನ್ನು ರುಚಿನೋಡಬಾರದು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.

Interlinear

Choose Theme