Home Bibles ಸಾಮೇತಿಗಳು 10:23 · ಕನ್ನಡ ಬೈಬಲ್
ಸಾಮೇತಿಗಳು 10:23 · ಕನ್ನಡ ಬೈಬಲ್

ಬುದ್ಧಿಹೀನನಿಗೆ ಕೇಡು ಮಾಡುವದು ಹಾಸ್ಯಾ ಸ್ಪದವಾಗಿದೆ; ಆದರೆ ಗ್ರಹಿಸುವವನಿಗೆ ಜ್ಞಾನವಿದೆ.

Cross references

ಸಾಮೇತಿಗಳು 2:14

ಕೆಟ್ಟ ದ್ದನ್ನು ಮಾಡುವದಕ್ಕೆ ಸಂತೋಷಿಸಿ ದುಷ್ಟರ ಮೂರ್ಖ ತನದಲ್ಲಿ ಆನಂದಿಸುವದರಿಂದ ನಿನ್ನನ್ನು ತಪ್ಪಿಸುವದು.

ಸಾಮೇತಿಗಳು 14:9

ಬುದ್ಧಿಹೀನರು ಪಾಪಕ್ಕೆ ಹಾಸ್ಯಮಾಡುತ್ತಾರೆ; ನೀತಿ ವಂತರಲ್ಲಿ ದಯೆ ಇದೆ.

ಸಾಮೇತಿಗಳು 15:21

ಜ್ಞಾನಹೀನನಿಗೆ ಮೂರ್ಖ ತನವು ಆನಂದವಾಗಿದೆ; ವಿವೇಕಿಯಾದರೋ ಯಥಾ ರ್ಥವಾಗಿ ನಡೆಯುತ್ತಾನೆ.

ಸಾಮೇತಿಗಳು 16:21

ಹೃದಯದಲ್ಲಿ ಜ್ಞಾನ ವಂತರು ಜಾಣರೆಂದು ಕರೆಯಲ್ಪಡುವರು; ತುಟಿಗಳ ಮಧುರವು ಜ್ಞಾನವನ್ನು ಹೆಚ್ಚಿಸುತ್ತದೆ.

ಸಾಮೇತಿಗಳು 26:18

ನೆರೆಯವನನ್ನು ಮೋಸಗೊಳಿಸಿ ತಮಾಷೆ ಗೋಸ್ಕರ ಮಾಡಿದೆನಲ್ಲಾ ಎನ್ನುವವನು--

ಸಾಮೇತಿಗಳು 26:19

ಕೊಳ್ಳಿ ಗಳನ್ನೂ ಅಂಬುಗಳನ್ನೂ ಸಾವನ್ನೂ ಬೀರುವ ದೊಡ್ಡ ಹುಚ್ಚನ ಹಾಗೆ.

ಸಭಾಪ್ರಸಂಗಿ 11:9

ಓ ಯೌವನಸ್ಥನೇ, ನಿನ್ನ ಯೌವನದಲ್ಲಿ ಸಂತೋಷಪಡು. ನಿನ್ನ ಯೌವನದ ದಿನಗಳಲ್ಲಿ ನಿನ್ನ ಹೃದಯವು ನಿನ್ನನ್ನು ಆನಂದಪಡಿಸಲಿ; ನೀನು ನಿನ್ನ ಹೃದಯದ ಮಾರ್ಗಗಳಲ್ಲಿಯೂ ನಿನ್ನ ಕಣ್ಣುಗಳ ನೋಟ ದಲ್ಲಿಯೂ ನಡೆ; ಆ ಎಲ್ಲಾ ಸಂಗತಿಗಳಿಗಾಗಿ ದೇವರು ನಿನ್ನನ್ನು ನ್ಯಾಯತೀರ್ಪಿಗೆ ತರುವನೆಂದು ತಿಳಿದುಕೋ.ಆದಕಾರಣ ನಿನ್ನ ಹೃದಯದಿಂದ ದುಃಖವನ್ನು ತೆಗೆದು ಹಾಕು; ನಿನ್ನ ಶರೀರದಿಂದ ಕೆಟ್ಟದ್ದನ್ನು ತೆಗೆದುಬಿಡು; ಬಾಲ್ಯವೂ ಯೌವನವೂ ವ್ಯರ್ಥವಾಗಿವೆ.

Interlinear

Choose Theme