Home Bibles ☰ Books ಸಾಮೇತಿಗಳು 11:14 · ಕನ್ನಡ ಬೈಬಲ್
ಸಾಮೇತಿಗಳು 11:14 · ಕನ್ನಡ ಬೈಬಲ್

ಆಲೋಚನೆ ಇಲ್ಲದಿರುವಲ್ಲಿ ಜನರು ಬೀಳುತ್ತಾರೆ; ಸಲಹೆಗಾರರ ಸಮೂಹದಲ್ಲಿ ಭದ್ರತೆ ಇದೆ.

Cross references

1 ಅರಸುಗಳು 1:12

ಆದದರಿಂದ ನೀನು ನಿನ್ನ ಪ್ರಾಣವನ್ನೂ ನಿನ್ನ ಮಗ ನಾದ ಸೊಲೊಮೋನನ ಪ್ರಾಣವನ್ನೂ ರಕ್ಷಿಸಿಕೊಳ್ಳುವ ಹಾಗೆ ಅಪ್ಪಣೆಯಾದರೆ ನಿನಗೆ ಆಲೋಚನೆ ಹೇಳು ತ್ತೇನೆ.

1 ಅರಸುಗಳು 12:1

ರೆಹಬ್ಬಾಮನು ಶೆಕೆಮಿಗೆ ಹೋದನು; ಯಾಕಂದರೆ ಅವನನ್ನು ಅರಸನಾಗ ಮಾಡುವದಕ್ಕೆ ಸಮಸ್ತ ಇಸ್ರಾಯೇಲ್ಯರು ಶೆಕೆಮಿಗೆ ಬಂದರು.

ಸಾಮೇತಿಗಳು 15:22

ಆಲೋಚನೆಯಿಲ್ಲದೆ ಉದ್ದೇಶಗಳು ಸಫಲವಾಗುವದಿಲ್ಲ; ಬಹುಮಂದಿ ಸಲಹೆಗಾರರಿರುವಲ್ಲಿ ಅವು ಸ್ಥಿರಗೊಳ್ಳುತ್ತವೆ.

ಸಾಮೇತಿಗಳು 16:22

ವಿವೇಕಿಗೆ ವಿವೇಕವೇ ಜೀವದ ಬುಗ್ಗೆ. ಬುದ್ಧಿಹೀನರ ಬೋಧ ನೆಯು ಮೂರ್ಖತನ.

ಸಾಮೇತಿಗಳು 20:18

ಪ್ರತಿಯೊಂದು ಉದ್ದೇಶವು ಆಲೋಚನೆಯಿಂದ ಸಫಲವಾಗುವದು; ಹಿತವಾದ ಸಲಹೆಯಿಂದ ಯುದ್ಧಮಾಡು.

ಸಾಮೇತಿಗಳು 24:6

ಜ್ಞಾನಯುಕ್ತ ವಾದ ಆಲೋಚನೆಯಿಂದ ನಿನ್ನ ಯುದ್ಧವನ್ನು ನಡಿ ಸುತ್ತೀ; ಬಹುಮಂದಿ ಸಲಹೆಗಾರರು ಇರುವಲ್ಲಿ ಸುರ ಕ್ಷಣೆ ಇರುತ್ತದೆ.

ಯೆಶಾಯ 19:11

ಚೋಯನಿನ ಪ್ರಧಾನರು ನಿಜ ವಾಗಿ ಮೂರ್ಖರು, ಫರೋಹನ ಜ್ಞಾನವುಳ್ಳ ಸಲಹೆ ಗಾರರ ಆಲೋಚನೆಯು ಬುದ್ಧಿಹೀನವೇ. ನಾನು ಜ್ಞಾನಿಗಳ ಮಗನೆಂದು ಪುರಾತನ ರಾಜವಂಶಿಯನು ಎಂದು ನೀವು ಫರೋಹನಿಗೆ ಹೇಳುವದು ಹೇಗೆ?

ಅಪೋಸ್ತಲರ ಕೃತ್ಯಗಳು 15:6

ಅಪೊಸ್ತಲರೂ ಹಿರಿಯರೂ ಈ ವಿಷಯವಾಗಿ ಆಲೋಚಿಸುವದಕ್ಕೆ ಕೂಡಿ ಬಂದಿರುವಾಗ

Interlinear

Choose Theme