Home Bibles ಸಾಮೇತಿಗಳು 11:15 · ಕನ್ನಡ ಬೈಬಲ್
ಸಾಮೇತಿಗಳು 11:15 · ಕನ್ನಡ ಬೈಬಲ್

ಅನ್ಯನಿಗೆ ಹೊಣೆಯಾಗುವವನು ಹಾನಿಗೆ ಗುರಿಯಾಗುತ್ತಾನೆ; ಹೊಣೆಗಾರತ್ವವನ್ನು ಹಗೆಮಾಡಿ ಕೊಳ್ಳುವವನು ಭದ್ರವಾಗಿರುವನು.

Cross references

ಸಾಮೇತಿಗಳು 6:1

ನನ್ನ ಮಗನೇ, ನಿನ್ನ ಸ್ನೇಹಿತನಿಗಾಗಿ ನೀನು ಹೊಣೆಯಾಗಿದ್ದರೆ ಪರನೊಂದಿಗೆ ನಿನ್ನ ಕೈಯನ್ನು ಒಡ್ಡಿದ್ದರೆ

ಸಾಮೇತಿಗಳು 17:18

ವಿವೇಕವಿಲ್ಲದವನು ಕೈ ಮೇಲೆ ಹೊಡೆದು ತನ್ನ ಸ್ನೇಹಿತನ ಎದುರಿನಲ್ಲಿ ಹೊಣೆ ಯಾಗುತ್ತಾನೆ.

ಸಾಮೇತಿಗಳು 20:16

ಪರರ ಹೊಣೆಯಾಗಿರುವ ಬಟ್ಟೆಯನ್ನು ತೆಗೆದುಕೋ; ಪರಸ್ತ್ರೀಗೋಸ್ಕರ ಅವನಿಂದ ಒತ್ತೆ ತೆಗೆ ದುಕೋ.

ಸಾಮೇತಿಗಳು 22:26

ಕೈ ಕೊಡುವವರಲ್ಲಿ ಇಲ್ಲವೆ ಸಾಲಕ್ಕೆ ಹೊಣೆಯಾಗುವವರಲ್ಲಿ ನೀನು ಒಬ್ಬ ನಾಗಬೇಡ.

Interlinear

Choose Theme