Home Bibles ಸಾಮೇತಿಗಳು 12:27 · ಕನ್ನಡ ಬೈಬಲ್
ಸಾಮೇತಿಗಳು 12:27 · ಕನ್ನಡ ಬೈಬಲ್

ಸೋಮಾರಿಯು ಬೇಟೆಯಾಡಿದ್ದನ್ನು ಬೇಯಿಸುವದಿಲ್ಲ; ಆದರೆ ಶ್ರದ್ಧೆಯುಳ್ಳವನ ಆಸ್ತಿಯು ಅಮೂಲ್ಯವಾಗಿದೆ.ನೀತಿಯ ಮಾರ್ಗದಲ್ಲಿ ಜೀವ ವಿದೆ; ಅದರ ದಾರಿಯಲ್ಲಿ ಮರಣವೇ ಇಲ್ಲ.

Cross references

ಕೀರ್ತನೆಗಳು 37:16

ನೀತಿವಂತನಿಗಿರುವ ಸ್ವಲ್ಪ ವಾದದ್ದು ಅನೇಕ ದುಷ್ಟರ ಐಶ್ವರ್ಯಕ್ಕಿಂತಲೂ ಶ್ರೇಷ್ಠ ವಾಗಿದೆ.

ಸಾಮೇತಿಗಳು 10:4

ಬಿಗಿ ಇಲ್ಲದ ಕೈಯಿಂದ ವ್ಯಾಪಾರ ಮಾಡುವವನು ದರಿದ್ರನಾಗು ವನು; ಆದರೆ ಚುರುಕಾದ ಕೈ ಐಶ್ವರ್ಯವನ್ನುಂಟು ಮಾಡುತ್ತದೆ.

ಸಾಮೇತಿಗಳು 13:4

ಸೋಮಾ ರಿಯ ಪ್ರಾಣವು ಅಪೇಕ್ಷಿಸಿದರೂ ಏನೂ ಹೊಂದುವ ದಿಲ್ಲ; ಜಾಗ್ರತೆಯುಳ್ಳವನ ಪ್ರಾಣವು ಪುಷ್ಟಿಯಾಗು ವದು.

ಸಾಮೇತಿಗಳು 15:16

ಕಳವಳದಿಂದ ಕೂಡಿದ ದೊಡ್ಡ ಸಂಪತ್ತಿ ಗಿಂತ ಕರ್ತನ ಭಯದಿಂದ ಕೂಡಿದ ಸ್ವಲ್ಪವೇ ಉತ್ತಮ ವಾಗಿದೆ.

ಸಾಮೇತಿಗಳು 16:8

ಅನ್ಯಾಯದ ಬಹು ಆದಾಯಕ್ಕಿಂತಲೂ ನೀತಿಯೊಂದಿಗಿರುವ ಸ್ವಲ್ಪವೇ ಉತ್ತಮ.

ಸಾಮೇತಿಗಳು 23:2

ನೀನು ಹೊಟ್ಟೆ ಬಾಕನಾಗಿದ್ದರೆ ನಿನ್ನ ಕುತ್ತಿಗೆಗೆ ಕತ್ತಿಯನ್ನು ಇಟ್ಟುಕೋ.

ಸಾಮೇತಿಗಳು 26:14

ಬಾಗಲು ತಿರುಗುಣಿಗಳ ಮೇಲೆ ಹೇಗೆ ತಿರುಗುತ್ತದೋ ಹಾಗೆಯೇ ಸೋಮಾರಿಯು ತನ್ನ ಹಾಸಿಗೆಯ ಮೇಲೆ ತಿರುಗುತ್ತಾನೆ.

ಸಾಮೇತಿಗಳು 26:15

ಸೋಮಾ ರಿಯು ಎದೆಯಲ್ಲಿ ತನ್ನ ಕೈಯನ್ನು ಮುಚ್ಚಿಕೊಳ್ಳುತ್ತಾನೆ; ತಿರುಗಿ ಅದನ್ನು ತನ್ನ ಬಾಯಿಯ ಹತ್ತಿರ ತರುವದಕ್ಕೆ ಕೊರಗುತ್ತಾನೆ.

Interlinear

Choose Theme