Home Bibles ಸಾಮೇತಿಗಳು 16:13 · ಕನ್ನಡ ಬೈಬಲ್
ಸಾಮೇತಿಗಳು 16:13 · ಕನ್ನಡ ಬೈಬಲ್

ನೀತಿಯ ತುಟಿಗಳು ಅರಸರ ಆನಂದ. ನ್ಯಾಯ ವಾದದ್ದನ್ನು ಮಾತನಾಡುವವನನ್ನು ಅವರು ಪ್ರೀತಿಸು ತ್ತಾರೆ.

Cross references

ಕೀರ್ತನೆಗಳು 101:5

ಮರೆಯಾಗಿ ನೆರೆಯವನ ಮೇಲೆ ಚಾಡಿ ಹೇಳುವವನನ್ನು ಸಂಹರಿಸುವೆನು; ಗರ್ವದ ಕಣ್ಣೂ ಅಹಂಕಾರದ ಹೃದಯವೂ ಉಳ್ಳವನನ್ನು ತಾಳಲಾರೆನು.

ಸಾಮೇತಿಗಳು 14:35

ಜ್ಞಾನ ವುಳ್ಳ ಸೇವಕನ ಕಡೆಗೆ ಅರಸನ ದಯೆ ಇದೆ; ನಾಚಿಕೆ ಪಡಿಸುವವನ ಕಡೆಗೆ ಅವನ ರೌದ್ರವಿದೆ.

ಸಾಮೇತಿಗಳು 22:11

ಹೃದಯ ಶುದ್ಧಿಯನ್ನು ಪ್ರೀತಿಸುವವನಿಗೆ ತನ್ನ ತುಟಿಗಳ ಕೃಪೆಗಾಗಿ ಅರಸನು ಅವನಿಗೆ ಸ್ನೇಹಿತ ನಾಗಿರುವನು.

Interlinear

Choose Theme