Home Bibles ಸಾಮೇತಿಗಳು 16:26 · ಕನ್ನಡ ಬೈಬಲ್
ಸಾಮೇತಿಗಳು 16:26 · ಕನ್ನಡ ಬೈಬಲ್

ದುಡಿಯುವವನು ತನ ಗಾಗಿಯೇ ದುಡಿಯುತ್ತಾನೆ; ಅವನ ಬಾಯಿಯು ಅದ ಕ್ಕಾಗಿ ಹಂಬಲಿಸುತ್ತದೆ.

Cross references

ಸಾಮೇತಿಗಳು 9:12

ನೀನು ಜ್ಞಾನಿಯಾ ಗಿದ್ದರೆ ನಿನ್ನಷ್ಟಕ್ಕೆ ನೀನೇ ಜ್ಞಾನಿಯಾಗಿರುವಿ; ನೀನು ನಿಂದಿಸುವವನಾದರೆ ನೀನೇ ಅದನ್ನು ಅನುಭವಿಸುವಿ.

ಸಾಮೇತಿಗಳು 14:23

ಎಲ್ಲಾ ಪ್ರಯಾಸ ದಲ್ಲಿ ಲಾಭವಿದೆ; ತುಟಿಗಳ ಮಾತು ಬಡತನಕ್ಕೆ ಮಾತ್ರ ದಾರಿ.

ಸಭಾಪ್ರಸಂಗಿ 6:7

ಮನುಷ್ಯನ ಪ್ರಯಾಸವೆಲ್ಲಾ ಅವನ ಹೊಟ್ಟೆಗಾಗಿಯೇ ಮತ್ತು ಅವನ ಅಪೇಕ್ಷೆ ತೃಪ್ತಿಹೊಂದುವದಿಲ್ಲ.

1 ತೆಸಲೋನಿಕದವರಿಗೆ 4:11

ಇದಲ್ಲದೆ ನಾವು ನಿಮಗೆ ಆಜ್ಞೆ ಕೊಟ್ಟ ಪ್ರಕಾರ ನೀವು ಸುಮ್ಮನಿದ್ದು ಸ್ವಂತಕಾರ್ಯವನ್ನೇ ನಡಿಸಿಕೊಂಡು ಕೈಯಾರೆ ಕೆಲಸಮಾಡುವದನ್ನು ಕಲಿಯಿರಿ.

2 ತೆಸಲೋನಿಕದವರಿಗೆ 3:8

ಇಲ್ಲವೆ ನಾವು ಸುಮ್ಮನೆ (ಹಣಕೊಡದೆ) ಯಾರ ಬಳಿಯಲ್ಲಿಯೂ ಊಟಮಾಡ ಲಿಲ್ಲ; ನಿಮ್ಮಲ್ಲಿ ಒಬ್ಬರಿಗೂ ನಾವು ಭಾರವಾಗಬಾರ ದೆಂದು ಹಗಲಿರುಳು ಕಷ್ಟದಿಂದಲೂ ಪ್ರಯಾಸ ದಿಂದಲೂ ದುಡಿದೆವು.

Interlinear

Choose Theme