Home Bibles ಸಾಮೇತಿಗಳು 17:2 · ಕನ್ನಡ ಬೈಬಲ್
ಸಾಮೇತಿಗಳು 17:2 · ಕನ್ನಡ ಬೈಬಲ್

ನಾಚಿಕೆಪಡಿಸುವ ಮಗನ ಮೇಲೆ ಜ್ಞಾನಿ ಯಾದ ಸೇವಕನು ಆಳುವವನಾಗಿ ಸಹೋದರರಲ್ಲಿ ಬಾಧ್ಯತೆಗೆ ಪಾಲುಗಾರನಾಗುವನು.

Cross references

ಆದಿಕಾಂಡ 24:4

ನನ್ನ ದೇಶಕ್ಕೂ ಬಂಧುಗಳ ಬಳಿಗೂ ಹೋಗಿ ನನ್ನ ಮಗನಾದ ಇಸಾಕನಿಗೆ ಹೆಂಡತಿಯನ್ನು ತೆಗೆದುಕೊಳ್ಳ ಬೇಕೆಂದೂ ಪರಲೋಕ ಭೂಲೋಕಗಳ ದೇವರಾಗಿ ರುವ ಕರ್ತನ ಮೇಲೆ ನೀನು ಆಣೆಯಿಡುವಂತೆ ಮಾಡುತ್ತೇನೆ ಅಂದನು.

ಸಾಮೇತಿಗಳು 10:5

ಬೇಸಿಗೆಯಲ್ಲಿ ಕೂಡಿಸುವವನು ಬುದ್ಧಿ ವಂತನಾದ ಮಗನು ಸುಗ್ಗಿಯಲ್ಲಿ ನಿದ್ರೆಮಾಡುವವನು ನಾಚಿಕೆಪಡಿಸುವ ಮಗನು.

ಸಾಮೇತಿಗಳು 11:29

ತನ್ನ ಮನೆಯವರನ್ನು ಬಾಧಿಸುವವನು ಗಾಳಿಯನ್ನು ಬಾಧ್ಯವಾಗಿ ಹೊಂದುವನು; ಜ್ಞಾನವುಳ್ಳ ಹೃದಯದವನಿಗೆ ಅವಿವೇಕಿಯು ಸೇವಕನಾಗಿರುವನು.

ಸಾಮೇತಿಗಳು 14:35

ಜ್ಞಾನ ವುಳ್ಳ ಸೇವಕನ ಕಡೆಗೆ ಅರಸನ ದಯೆ ಇದೆ; ನಾಚಿಕೆ ಪಡಿಸುವವನ ಕಡೆಗೆ ಅವನ ರೌದ್ರವಿದೆ.

ಸಾಮೇತಿಗಳು 19:26

ತಂದೆಯನ್ನು ನಷ್ಟಪಡಿಸಿ ತಾಯಿಯನ್ನು ಓಡಿಸುವವನು ನಾಚಿಕೆಯನ್ನುಂಟು ಮಾಡಿ ನಿಂದೆಯನ್ನು ತರುತ್ತಾನೆ.

ಸಾಮೇತಿಗಳು 29:15

ಬೆತ್ತ ಬೆದ ರಿಕೆಗಳು ಜ್ಞಾನವನ್ನುಂಟುಮಾಡುತ್ತವೆ; ಶಿಕ್ಷಿಸದೆ ಬಿಟ್ಟ ಹುಡುಗನು ತನ್ನ ತಾಯಿಗೆ ಅವಮಾನವನ್ನು ತರುತ್ತಾನೆ.

ಸಭಾಪ್ರಸಂಗಿ 4:13

ಬುದ್ಧಿಯ ಹೇಳಿಕೆಗೆ ಕಿವಿಗೊಡದ ಮುದುಕನೂ ಮೂಢನೂ ಆದ ಅರಸನಿಗಿಂತ ಬಡವನೂ ಜ್ಞಾನಿಯೂ ಆದ ಒಂದು ಮಗುವೇ ಮೇಲು.

Interlinear

Choose Theme