Home Bibles ಸಾಮೇತಿಗಳು 17:28 · ಕನ್ನಡ ಬೈಬಲ್
ಸಾಮೇತಿಗಳು 17:28 · ಕನ್ನಡ ಬೈಬಲ್

ಬುದ್ಧಿಹೀನನು ಮೌನವಾಗಿದ್ದರೆ ಜ್ಞಾನಿಯೆಂದು ಎಣಿಸಲ್ಪಡುವನು; ತನ್ನ ತುಟಿಗಳನ್ನು ಬಿಗಿ ಹಿಡಿಯುವವನು ವಿವೇಕಿಯೆಂದು ಅನ್ನಿಸಿಕೊಳ್ಳುವನು.

Cross references

ಯೋಬ 13:5

ನೀವು ಮೌನವಾಗಿಯೇ ಇದ್ದರೆ ಎಷ್ಟೋ ಒಳ್ಳೇದು! ಅದು ನಿಮಗೆ ಜ್ಞಾನವಾಗಿರತಕ್ಕದ್ದು.

ಯೋಬ 32:16

ಅವರು ಮಾತನಾಡದೇ ಇರುವದರಿಂದ ನಾನು ಎದುರು ನೋಡಿದೆನು; ಯಾಕಂದರೆ ಇನ್ನೂ ಉತ್ತರ ಕೊಡದೆ ನಿಂತಿದ್ದಾರೆ.

ಸಾಮೇತಿಗಳು 15:2

ಜ್ಞಾನಿಯ ನಾಲಿ ಗೆಯು ತಿಳುವಳಿಕೆಯನ್ನು ಸರಿಯಾಗಿ ಉಪಯೋಗಿ ಸುತ್ತದೆ. ಬುದ್ಧಿಹೀನರ ಬಾಯಿಯು ಬುದ್ಧಿಹೀನತೆಯನ್ನು ಹೊರಗೆಡುವುತ್ತದೆ.

ಸಭಾಪ್ರಸಂಗಿ 5:3

ಬಹಳ ಕೆಲಸದ ಮೂಲಕ ಕನಸು ಉಂಟಾಗುತ್ತದೆ; ಬಹು ಮಾತುಗಳಿಂದ ಮೂಢನ ಧ್ವನಿಯು ಗೊತ್ತಾಗುತ್ತದೆ;

ಸಭಾಪ್ರಸಂಗಿ 10:3

ಹೌದು, ಮೂರ್ಖನು ಮಾರ್ಗದಲ್ಲಿ ನಡೆ ಯುವಾಗಲೂ ಸಹ ಅವನ ಜ್ಞಾನವು ಅವನನ್ನು ತಪ್ಪಿಸುತ್ತದೆ; ಅವನು ತಾನು ಮೂರ್ಖನೆಂದು ಪ್ರತಿಯೊಬ್ಬನಿಗೂ ಹೇಳುತ್ತಾನೆ.

ಸಭಾಪ್ರಸಂಗಿ 10:14

ಮೂಢನು ಸಹ ಮಾತು ಗಳನ್ನು ಹೆಚ್ಚಿಸುತ್ತಾನೆ; ಆದರೂ ಅವನು ಏನೆಂದು ಹೇಳಲು ಸಾಧ್ಯವಿಲ್ಲ. ಅವನ ತರುವಾಯ ಆಗುವದನ್ನು ಅವನಿಗೆ ತಿಳಿಸುವವರು ಯಾರು?

Interlinear

Choose Theme