Home Bibles ☰ Books ಸಾಮೇತಿಗಳು 17:9 · ಕನ್ನಡ ಬೈಬಲ್
ಸಾಮೇತಿಗಳು 17:9 · ಕನ್ನಡ ಬೈಬಲ್

ದೋಷ ವನ್ನು ಮುಚ್ಚುವವನು ಪ್ರೀತಿಯನ್ನು ಹುಡುಕುತ್ತಾನೆ, ಸಂಗತಿಯನ್ನು ಎತ್ತಿ ಆಡುವವನು ಸ್ನೇಹಿತರನ್ನು ಪ್ರತ್ಯೇ ಕಿಸುತ್ತಾನೆ.

Cross references

ಕೀರ್ತನೆಗಳು 32:1

ಯಾವನ ದ್ರೋಹವು ಕ್ಷಮಿಸಲ್ಪಟ್ಟದೆಯೋ, ಯಾವನ ಪಾಪವು ಮುಚ್ಚಲ್ಪಟ್ಟಿದೆಯೋ, ಅವನೇ ಧನ್ಯನು.

ಸಾಮೇತಿಗಳು 10:12

ದ್ವೇಷವು ಜಗಳಗಳನ್ನು ಎಬ್ಬಿಸುತ್ತದೆ; ಪ್ರೀತಿಯು ಎಲ್ಲಾ ಪಾಪಗಳನ್ನು ಮುಚ್ಚು ತ್ತದೆ.

ಸಾಮೇತಿಗಳು 16:28

ಮೂರ್ಖನು ಜಗಳವನ್ನು ಬಿತ್ತುತ್ತಾನೆ; ಪಿಸುಗುಟ್ಟುವವನು ಪ್ರಮುಖ ಸ್ನೇಹಿತರನ್ನು ಅಗಲಿಸು ತ್ತಾನೆ.

1 ಪೇತ್ರ 4:8

ಎಲ್ಲವುಗಳಿಗೆ ಮಿಗಿಲಾಗಿ ನಿಮ್ಮ ನಿಮ್ಮೊಳಗೆ ಯಥಾರ್ಥವಾದ ಪ್ರೀತಿಯಿರಲಿ; ಯಾಕಂದರೆ ಪ್ರೀತಿಯು ಎಷ್ಟೋ ಪಾಪಗಳನ್ನು ಮುಚ್ಚುತ್ತದೆ.

Interlinear

Choose Theme