Home Bibles ಸಾಮೇತಿಗಳು 18:20 · ಕನ್ನಡ ಬೈಬಲ್
ಸಾಮೇತಿಗಳು 18:20 · ಕನ್ನಡ ಬೈಬಲ್

ತನ್ನ ಬಾಯಿಯ ಫಲದಿಂದ ಮನುಷ್ಯನ ಹೊಟ್ಟೆಯು ತೃಪ್ತಿಹೊಂದುವದು; ತನ್ನ ತುಟಿಗಳ ಆದಾ ಯದಿಂದ ಅವನು ತೃಪ್ತಿಹೊಂದುವನು.

Cross references

ಸಾಮೇತಿಗಳು 12:13

ತನ್ನ ತುಟಿಗಳ ದೋಷದಿಂದ ದುಷ್ಟನು ಉರ್ಲಿಗೆ ಬೀಳುವನು; ನೀತಿವಂತರು ಇಕ್ಕಟ್ಟಿ ನೊಳಗಿಂದ ತಪ್ಪಿಸಿಕೊಳ್ಳುವರು.

ಸಾಮೇತಿಗಳು 13:2

ತನ್ನ ಬಾಯಿಯ ಫಲದಿಂದ ಒಬ್ಬ ಮನುಷ್ಯನು ಶ್ರೇಷ್ಠವಾದದ್ದನ್ನು ತಿನ್ನು ವನು; ದೋಷಿಗಳ ಪ್ರಾಣವು ಬಲಾತ್ಕಾರವನ್ನು ತಿನ್ನು ವದು.

ಸಾಮೇತಿಗಳು 22:18

ಅವುಗಳನ್ನು ನಿನ್ನೊಳಗೆ ಕಾಪಾಡಿದರೆ ಅದು ರಮ್ಯವಾಗಿದೆ; ಅವು ನಿನ್ನ ತುಟಿ ಗಳಲ್ಲಿ ಹೊಂದಿಕೊಂಡಿರುವವು.

ಸಾಮೇತಿಗಳು 22:21

ನೀನು ಸತ್ಯದ ಮಾತುಗಳನ್ನು ಉತ್ತರಿ ಸುವಂತೆಯೂ ಆಲೋಚನೆಗಳ ತಿಳುವಳಿಕೆಯಲ್ಲಿ ಶ್ರೇಷ್ಠವಾದ ಸಂಗತಿಗಳನ್ನು ನಿನಗೆ ಬರೆಯಲಿಲ್ಲವೋ?

ಸಾಮೇತಿಗಳು 25:11

ಸಮಯೋಚಿತವಾದ ಮಾತು ಬೆಳ್ಳಿಯ ಚಿತ್ರಗಳಲ್ಲಿ ಬಂಗಾರದ ಸೇಬಿನಂತಿದೆ.

Interlinear

Choose Theme