Home Bibles ಸಾಮೇತಿಗಳು 19:13 · ಕನ್ನಡ ಬೈಬಲ್
ಸಾಮೇತಿಗಳು 19:13 · ಕನ್ನಡ ಬೈಬಲ್

ಬುದ್ಧಿಹೀನನಾದ ಮಗನು ತನ್ನ ತಂದೆಗೆ ಹಾನಿಕ ರನು; ಹೆಂಡತಿಯ ಕಲಹಗಳು ಯಾವಾಗಲೂ ತೊಟ್ಟಿ ಕ್ಕುವ ಹನಿಗಳು.

Cross references

2 ಸಮುವೇಲ 13:1

ತರುವಾಯ ಏನಾಯಿತಂದರೆ, ದಾವೀದನ ಮಗನಾದ ಅಬ್ಷಾಲೋಮನಿಗೆ ತಾಮಾರಳೆಂಬ ಹೆಸರುಳ್ಳ ಸೌಂದರ್ಯವತಿಯಾದ ಒಬ್ಬ ಸಹೋದರಿ ಇದ್ದಳು. ಅವಳನ್ನು ದಾವೀದನ ಮಗನಾದ ಅಮ್ನೋನನು ಪ್ರೀತಿಮಾಡಿದನು.

ಯೋಬ 14:19

ನೀರು ಕಲ್ಲುಗಳನ್ನು ಕೊರೆಯುವದು. ಭೂಮಿಯ ಧೂಳಿನಿಂದ ಬೆಳೆದು ಬರುವವುಗಳನ್ನು ನೀನು ತೊಳೆದುಬಿಡುತ್ತೀ; ಮನುಷ್ಯನ ನಿರೀಕ್ಷೆಯನ್ನು ನಾಶಮಾಡುತ್ತೀ.

ಸಾಮೇತಿಗಳು 10:1

ಜ್ಞಾನಿಯಾದ ಮಗನು ತಂದೆಗೆ ಸಂತೋಷವನ್ನುಂಟು ಮಾಡುತ್ತಾನೆ; ಆಜ್ಞಾನಿ ಯಾದ ಮಗನಾದರೋ ತನ್ನ ತಾಯಿಗೆ ಭಾರವಾಗಿ ದ್ದಾನೆ.

ಸಾಮೇತಿಗಳು 15:20

ಜ್ಞಾನಿಯಾದ ಮಗನು ತಂದೆಯನ್ನು ಉಲ್ಲಾಸ ಗೊಳಿಸುತ್ತಾನೆ; ಬುದ್ಧಿಹೀನನಾದರೋ ತನ್ನ ತಾಯಿ ಯನ್ನು ತಿರಸ್ಕರಿಸುತ್ತಾನೆ.

ಸಾಮೇತಿಗಳು 17:17

ಸ್ನೇಹಿತನು ಎಲ್ಲಾ ಸಮ ಯಗಳಲ್ಲಿ ಪ್ರೀತಿಸುತ್ತಾನೆ; ಇಕ್ಕಟ್ಟಿಗೋಸ್ಕರ ಸಹೋ ದರನು ಹುಟ್ಟಿದ್ದಾನೆ.

ಸಾಮೇತಿಗಳು 17:21

ಬುದ್ಧಿಹೀನನನ್ನು ಹೆತ್ತವನಿಗೆ ವ್ಯಥೆ; ಬುದ್ಧಿಹೀನನ ತಂದೆಗೆ ಸಂತೋಷವಿರುವದಿಲ್ಲ.

ಸಾಮೇತಿಗಳು 17:25

ಬುದ್ಧಿಹೀನ ನಾದ ಮಗನು ತನ್ನ ತಂದೆಗೆ ದುಃಖವೂ ತನ್ನನ್ನು ಹೆತ್ತವಳಿಗೆ ಕಹಿಯೂ ಆಗಿದ್ದಾನೆ.

ಸಾಮೇತಿಗಳು 21:9

ವಿಶಾಲವಾದ ಮನೆಯಲ್ಲಿ ಜಗಳಗಂಟಿಯೊಂದಿಗೆ ಇರುವದಕ್ಕಿಂತ ಮಾಳಿಗೆಯ ಒಂದು ಮೂಲೆಯಲ್ಲಿ ವಾಸಿಸುವದು ಲೇಸು.

ಸಾಮೇತಿಗಳು 21:19

ಕಾಡುವ ಕೋಪವುಳ್ಳ ಸ್ತ್ರೀಯೊಂದಿಗೆ ವಾಸಮಾಡುವದಕ್ಕಿಂತ ಅಡವಿಯಲ್ಲಿ ವಾಸಿಸುವದು ಲೇಸು.

ಸಾಮೇತಿಗಳು 25:24

ವಿಶಾಲ ವಾದ ಮನೆಯಲ್ಲಿ ಜಗಳಗಂಟಿಯೊಂದಿಗೆ ಇರುವದ ಕ್ಕಿಂತ ಮಾಳಿಗೆಯ ಮೂಲೆಯಲ್ಲಿ ವಾಸಿಸುವದು ಲೇಸು.

ಸಾಮೇತಿಗಳು 27:15

ದೊಡ್ಡ ಮಳೆಯ ದಿವಸದಲ್ಲಿ ಬಿಡದೆ ತೊಟ್ಟಿಕ್ಕುವಂತದ್ದೂ ಕಲಹ ಮಾಡುವ ಸ್ತ್ರೀಯೂ ಸಮಾನ.

ಸಭಾಪ್ರಸಂಗಿ 2:18

ಹೌದು, ಸೂರ್ಯನ ಕೆಳಗೆ ಪಟ್ಟ ನನ್ನ ಎಲ್ಲಾ ಪ್ರಯಾಸವನ್ನು ನಾನು ಹಗೆಮಾಡಿದೆನು; ನನ್ನ ತರು ವಾಯ ಬರುವ ಮನುಷ್ಯನಿಗೆ ನಾನು ಇದನ್ನೆಲ್ಲಾ ಬಿಟ್ಟುಬಿಡಬೇಕು.

Interlinear

Choose Theme