Home Bibles ಸಾಮೇತಿಗಳು 20:14 · ಕನ್ನಡ ಬೈಬಲ್
ಸಾಮೇತಿಗಳು 20:14 · ಕನ್ನಡ ಬೈಬಲ್

ಇದು ನಿಷ್ಪ್ರಯೋಜಕವಾದದ್ದು, ಇದು ನಿಷ್ಪ್ರಯೋಜಕವಾದದ್ದು ಎಂದು ಕೊಳ್ಳು ವವನು ಹೇಳುತ್ತಾನೆ. ಅವನು ಹೋದ ಮೇಲೆ ಹೊಗ ಳುತ್ತಾನೆ.

Cross references

ಸಭಾಪ್ರಸಂಗಿ 1:10

ನೋಡು, ಇದು ಹೊಸದು ಎಂದು ಯಾವ ವಿಷಯವಾಗಿ ಹೇಳ ಬಹುದೋ ಅದು ನಮಗಿಂತ ಮುಂಚೆ ಪುರಾತನ ಕಾಲದಿಂದ ಇದ್ದದ್ದೇ.

ಹೊಶೇಯ 12:7

ಅವನು ವ್ಯಾಪಾರಿಯಾಗಿದ್ದು ಅವನ ಕೈಯಲ್ಲಿ ಮೋಸದ ತ್ರಾಸು ಇದೆ. ಕಸಕೊಳ್ಳುವದನ್ನು ಅವನು ಪ್ರೀತಿಮಾಡುತ್ತಾನೆ.

1 ತೆಸಲೋನಿಕದವರಿಗೆ 4:6

ಈ ವಿಷಯದಲ್ಲಿ ಯಾರೂ ಅತಿಕ್ರಮಿಸಿ ತನ್ನ ಸಹೋದರನನ್ನು ವಂಚಿಸಬಾರದು; ನಾವು ಮುಂಚೆ ತಿಳಿಸಿ ನಿಮಗೆ ಖಂಡಿತವಾಗಿ ಹೇಳಿದ ಪ್ರಕಾರ ಇವೆಲ್ಲವುಗಳ ವಿಷಯದಲ್ಲಿ ಕರ್ತನು ಮುಯ್ಯಿಗೆ ಮುಯ್ಯಿ ತೀರಿಸುವ ವನಾಗಿದ್ದಾನೆ.

Interlinear

Choose Theme