Home Bibles ಸಾಮೇತಿಗಳು 20:16 · ಕನ್ನಡ ಬೈಬಲ್
ಸಾಮೇತಿಗಳು 20:16 · ಕನ್ನಡ ಬೈಬಲ್

ಪರರ ಹೊಣೆಯಾಗಿರುವ ಬಟ್ಟೆಯನ್ನು ತೆಗೆದುಕೋ; ಪರಸ್ತ್ರೀಗೋಸ್ಕರ ಅವನಿಂದ ಒತ್ತೆ ತೆಗೆ ದುಕೋ.

Cross references

ನಿರ್ಗಮಕಾಂಡ 22:26

ನಿನ್ನ ನೆರೆಯವನ ಉಡುಪನ್ನು ಅಡವಾಗಿ ತಂದರೆ ಸೂರ್ಯನು ಮುಳುಗುವದರೊಳಗಾಗಿ ಅವ ನಿಗೆ ಹಿಂದಕ್ಕೆ ಕೊಡಬೇಕು.

ಸಾಮೇತಿಗಳು 2:16

ಪರಸ್ತ್ರೀ ಯಿಂದ ಅಂದರೆ ತನ್ನ ಮಾತುಗಳಿಂದ ಮುಖಸ್ತುತಿ ಮಾಡುವ ಸ್ತ್ರೀಯಿಂದ ತನ್ನ ದೇವರ ಒಡಂಬಡಿಕೆ ಯನ್ನು ಮರೆತು

ಸಾಮೇತಿಗಳು 5:3

ಪರಸ್ತ್ರೀಯ ತುಟಿಗಳು ಜೇನು ತುಪ್ಪದಂತೆ ತೊಟ್ಟಿ ರುವವು, ಅವಳ ಬಾಯಿಯು ಎಣ್ಣೆಗಿಂತಲೂ ಮೃದು ವಾಗಿದೆ.

ಸಾಮೇತಿಗಳು 6:1

ನನ್ನ ಮಗನೇ, ನಿನ್ನ ಸ್ನೇಹಿತನಿಗಾಗಿ ನೀನು ಹೊಣೆಯಾಗಿದ್ದರೆ ಪರನೊಂದಿಗೆ ನಿನ್ನ ಕೈಯನ್ನು ಒಡ್ಡಿದ್ದರೆ

ಸಾಮೇತಿಗಳು 7:5

ಪರಸ್ತ್ರೀಯಿಂದಲೂ ತನ್ನ ಮಾತು ಗಳಿಂದ ಮುಖಸ್ತುತಿ ಮಾಡುವ ಅನ್ಯಳಿಂದಲೂ ಅವು ನಿನ್ನನ್ನು ಕಾಪಾಡುವವು.

ಸಾಮೇತಿಗಳು 7:10

ಇಗೋ, ವೇಶ್ಯಳ ವಸ್ತ್ರವನ್ನು ಧರಿಸಿ ಕೊಂಡು ಒಬ್ಬ ಕಪಟ ಸ್ತ್ರೀಯು ಅವನನ್ನು ಎದುರು ಗೊಂಡಳು.

ಸಾಮೇತಿಗಳು 11:15

ಅನ್ಯನಿಗೆ ಹೊಣೆಯಾಗುವವನು ಹಾನಿಗೆ ಗುರಿಯಾಗುತ್ತಾನೆ; ಹೊಣೆಗಾರತ್ವವನ್ನು ಹಗೆಮಾಡಿ ಕೊಳ್ಳುವವನು ಭದ್ರವಾಗಿರುವನು.

ಸಾಮೇತಿಗಳು 22:26

ಕೈ ಕೊಡುವವರಲ್ಲಿ ಇಲ್ಲವೆ ಸಾಲಕ್ಕೆ ಹೊಣೆಯಾಗುವವರಲ್ಲಿ ನೀನು ಒಬ್ಬ ನಾಗಬೇಡ.

ಸಾಮೇತಿಗಳು 23:27

ಸೂಳೆಯು ಆಳವಾದ ಕುಣಿ; ಪರಸ್ತ್ರೀಯು ಇಕ್ಕಟ್ಟಾದ ಗುಂಡಿ.

ಸಾಮೇತಿಗಳು 27:13

ಪರನಿಗಾಗಿ ಹೊಣೆಯಾದವನ ವಸ್ತ್ರವನ್ನು ತೆಗೆದು ಕೊಂಡು ಮತ್ತೊಬ್ಬನಿಗಾಗಿ ಅವನಿಂದ ಒತ್ತೆಯನ್ನು ತೆಗೆದುಕೋ.

Interlinear

Choose Theme