Home Bibles ಸಾಮೇತಿಗಳು 20:5 · ಕನ್ನಡ ಬೈಬಲ್
ಸಾಮೇತಿಗಳು 20:5 · ಕನ್ನಡ ಬೈಬಲ್

ಮನುಷ್ಯನ ಹೃದಯದ ಆಲೋ ಚನೆಯು ಆಳವಾದ (ಬಾವಿಯ) ನೀರಿನಂತಿದೆ; ವಿವೇ ಕಿಯು ಅದನ್ನು ಸೇದುವನು.

Cross references

ಕೀರ್ತನೆಗಳು 64:6

ಅವರು ದ್ರೋಹಗಳನ್ನು ಹುಡುಕುತ್ತಾರೆ; ಎಚ್ಚರಿಕೆಯಿಂದ ಹುಡುಕಿದ್ದನ್ನು ಅವರು ಪೂರೈಸುತ್ತಾರೆ; ಅವರೆಲ್ಲರ ಅಂತರಗವೂ ಹೃದಯವೂ ಅಶೋದ್ಯವಾಗಿವೆ.

ಸಾಮೇತಿಗಳು 18:4

ಮನುಷ್ಯನ ಬಾಯಿಯ ಮಾತುಗಳು ಆಳವಾದ ನೀರಿನಂತೆಯೂ ಜ್ಞಾನದ ಬುಗ್ಗೆಯು ಹರಿಯುವ ತೊರೆಯಂತೆಯೂ ಇವೆ.

1 ಕೊರಿಂಥದವರಿಗೆ 2:11

ಮನುಷ್ಯನ ಒಳಗಿನ ವಿಷಯಗಳು ಅವನಲ್ಲಿರುವ ಆತ್ಮಕ್ಕೆ ಹೊರತು ಮತ್ತಾರಿಗೆ ತಿಳಿದಾವು? ಹಾಗೆಯೇ ದೇವರ ವಿಷಯಗಳನ್ನು ದೇವರ ಆತ್ಮನೇ ಹೊರತು ಬೇರೆ ಯಾರೂ ಗ್ರಹಿಸುವದಿಲ್ಲ.

Interlinear

Choose Theme