Home Bibles ☰ Books ಸಾಮೇತಿಗಳು 22:27 · ಕನ್ನಡ ಬೈಬಲ್
ಸಾಮೇತಿಗಳು 22:27 · ಕನ್ನಡ ಬೈಬಲ್

ಸಲ್ಲಿಸುವದಕ್ಕೆ ನಿನಗೆ ಏನೂ ಇಲ್ಲದೆ ಹೋದರೆ ನಿನ್ನ ಕೆಳಗಿನ ಹಾಸಿಗೆಯನ್ನು ಅವನು ತೆಗೆದು ಕೊಂಡು ಹೋಗುವದು ಯಾಕೆ?

Cross references

ನಿರ್ಗಮಕಾಂಡ 22:26

ನಿನ್ನ ನೆರೆಯವನ ಉಡುಪನ್ನು ಅಡವಾಗಿ ತಂದರೆ ಸೂರ್ಯನು ಮುಳುಗುವದರೊಳಗಾಗಿ ಅವ ನಿಗೆ ಹಿಂದಕ್ಕೆ ಕೊಡಬೇಕು.

2 ಅರಸುಗಳು 4:1

ಪ್ರವಾದಿಗಳ ಮಕ್ಕಳ ಹೆಂಡತಿಯರಲ್ಲಿ ಒಬ್ಬಳು ಎಲೀಷನಿಗೆ ಕೂಗಿ--ನಿನ್ನ ದಾಸ ನಾದ ನನ್ನ ಗಂಡನು ಸತ್ತನು; ನಿನ್ನ ದಾಸನು ಕರ್ತನಿಗೆ ಭಯಪಡುವವನಾಗಿದ್ದನೆಂದು ನೀನು ಬಲ್ಲೆ; ಈಗ ಸಾಲಗಾರನು ನನ್ನ ಇಬ್ಬರು ಮಕ್ಕಳನ್ನು ತನಗೆ ದಾಸ ರಾಗಿ ತೆಗೆದುಕೊಳ್ಳಲು ಬಂದಿದ್ದಾನೆ ಅಂದಳು.

ಸಾಮೇತಿಗಳು 20:16

ಪರರ ಹೊಣೆಯಾಗಿರುವ ಬಟ್ಟೆಯನ್ನು ತೆಗೆದುಕೋ; ಪರಸ್ತ್ರೀಗೋಸ್ಕರ ಅವನಿಂದ ಒತ್ತೆ ತೆಗೆ ದುಕೋ.

Interlinear

Choose Theme