Home Bibles ಸಾಮೇತಿಗಳು 23:2 · ಕನ್ನಡ ಬೈಬಲ್
ಸಾಮೇತಿಗಳು 23:2 · ಕನ್ನಡ ಬೈಬಲ್

ನೀನು ಹೊಟ್ಟೆ ಬಾಕನಾಗಿದ್ದರೆ ನಿನ್ನ ಕುತ್ತಿಗೆಗೆ ಕತ್ತಿಯನ್ನು ಇಟ್ಟುಕೋ.

Cross references

ಆದಿಕಾಂಡ 27:14

ಆಗ ಅವನು ಹೋಗಿ ಅವುಗಳನ್ನು ತೆಗೆದುಕೊಂಡು ತನ್ನ ತಾಯಿಗೆ ತಂದುಕೊಟ್ಟನು. ಅವನ ತಾಯಿಯು ಅವನ ತಂದೆಯು ಪ್ರೀತಿಸುವ ರುಚಿಯಾದ ಅಡಿಗೆಯನ್ನು ಸಿದ್ಧಮಾಡಿದಳು.

ಮತ್ತಾಯ 18:8

ಆದದರಿಂದ ನಿನ್ನ ಕೈಯಾಗಲೀ ಕಾಲಾಗಲೀ ನಿನ್ನನ್ನು ಅಭ್ಯಂತರಪಡಿಸಿದರೆ ಅವುಗಳನ್ನು ಕಡಿದು ನಿನ್ನಿಂದ ಬಿಸಾಡಿಬಿಡು; ನೀನು ಎರಡು ಕೈಯುಳ್ಳವನಾಗಿ ಇಲ್ಲವೆ ಎರಡು ಕಾಲುಳ್ಳವನಾಗಿ ನಿತ್ಯವಾದ ಬೆಂಕಿಗೆ ಹಾಕಲ್ಪಡುವದಕ್ಕಿಂತ ಕುಂಟ ನಾಗಿ ಇಲ್ಲವೆ ಊನನಾಗಿ ಜೀವದಲ್ಲಿ ಪ್ರವೇಶಿಸುವದು ನಿನಗೆ ಒಳ್ಳೇದು.

1 ಕೊರಿಂಥದವರಿಗೆ 9:27

ಆದರೆ ನಾನು ಬೇರೆಯವರಿಗೆ ಸಾರಿದ ಮೇಲೆ ಯಾವ ವಿಧದಲ್ಲಿಯೂ ನಾನು ಭ್ರಷ್ಠನಾಗದಂತೆ ನನ್ನ ದೇಹವನ್ನು ಅಧೀನತೆಯಲ್ಲಿಟ್ಟು ಅದನ್ನು ಸ್ವಾಧೀನಪಡಿಸಿಕೊಳ್ಳುತ್ತೇನೆ.

ಫಿಲಿಪ್ಪಿಯವರಿಗೆ 3:19

ನಾಶನವೇ ಅವರ ಅಂತ್ಯಾವಸ್ಥೆ, ಹೊಟ್ಟೆಯೇ ಅವರ ದೇವರು, ನಾಚಿಕೆ ಕೆಲಸಗಳಲ್ಲಿಯೇ ಅವರ ಗೌರವವು. ಅವರು ಭೂಸಂಬಂಧವಾದವುಗಳ ಮೇಲೆ ಮನಸ್ಸಿಡುತ್ತಾರೆ.)

Interlinear

Choose Theme