Home Bibles ಸಾಮೇತಿಗಳು 23:27 · ಕನ್ನಡ ಬೈಬಲ್
ಸಾಮೇತಿಗಳು 23:27 · ಕನ್ನಡ ಬೈಬಲ್

ಸೂಳೆಯು ಆಳವಾದ ಕುಣಿ; ಪರಸ್ತ್ರೀಯು ಇಕ್ಕಟ್ಟಾದ ಗುಂಡಿ.

Cross references

ಆದಿಕಾಂಡ 39:10

ಅವಳು ಪ್ರತಿದಿನ ಯೋಸೇಫನ ಸಂಗಡ ಮಾತನಾಡಿದಾಗ್ಯೂ ಅವನು ಅವಳ ಕೂಡ ಮಲಗುವದಕ್ಕಾದರೂ ಅವಳ ಹತ್ತಿರ ಇರುವದ ಕ್ಕಾದರೂ ಕಿವಿಗೊಡದೆ ಹೋದನು.

ಸಾಮೇತಿಗಳು 9:15

ಮಾರ್ಗಕ್ಕನುಸಾರವಾಗಿ ಹೋಗುವ ಪ್ರಯಾಣಿಕ ರನ್ನು ಕರೆಯುತ್ತಾಳೆ.

ಸಾಮೇತಿಗಳು 22:14

ಪರಸ್ತ್ರೀಯ ಬಾಯಿ ಆಳವಾದ ಕುಣಿ; ಕರ್ತನಿಗೆ ಅಸಹ್ಯವಾದವನು ಅದರಲ್ಲಿ ಬೀಳುವನು.

Interlinear

Choose Theme