Home Bibles ☰ Books ಸಾಮೇತಿಗಳು 25:9 · ಕನ್ನಡ ಬೈಬಲ್
ಸಾಮೇತಿಗಳು 25:9 · ಕನ್ನಡ ಬೈಬಲ್

ನಿನ್ನ ನೆರೆಯವನೊಂದಿಗೆ ನಿನ್ನ ವ್ಯಾಜ್ಯವನ್ನು ಚರ್ಚಿಸು; ಗುಟ್ಟನ್ನು ಬೇರೊಬ್ಬನಿಗೆ ಹೊರಪಡಿಸಬೇಡ;

Cross references

ಸಾಮೇತಿಗಳು 11:13

ಚಾಡಿಕೋರನು ರಹಸ್ಯಗಳನ್ನು ಬಹಿರಂಗ ಪಡಿಸುತ್ತಾನೆ. ನಂಬಿಕೆಯ ಆತ್ಮವುಳ್ಳವನು ಸಂಗತಿಯನ್ನು ಮುಚ್ಚುತ್ತಾನೆ.

ಸಾಮೇತಿಗಳು 20:19

ತಿರುಗುವ ಚಾಡಿ ಕೋರನು ಗುಟ್ಟುಗಳನ್ನು ರಟ್ಟುಮಾಡುತ್ತಾನೆ. ಆದ ಕಾರಣ ತನ್ನ ತುಟಿಗಳಿಂದ ಮುಖಸ್ತುತಿ ಮಾಡುವವನ ಗೊಡವೆಗೆ ಹೋಗಬೇಡ.

ಮತ್ತಾಯ 18:5

ಮತ್ತು ಯಾವನಾದರೂ ಇಂಥ ಚಿಕ್ಕ ಮಗುವನ್ನು ನನ್ನ ಹೆಸರಿನಲ್ಲಿ ಅಂಗೀಕರಿಸಿ ಕೊಂಡರೆ ನನ್ನನ್ನು ಅಂಗೀಕರಿಸಿಕೊಳ್ಳುತ್ತಾನೆ.

Interlinear

Choose Theme