ಸಾಮೇತಿಗಳು 26:10 · ಕನ್ನಡ ಬೈಬಲ್
ಎಲ್ಲವು ಗಳನ್ನು ನಿರ್ಮಿಸಿದ ಮಹಾ ದೇವರು ತಾನೇ ಮೂಢ ನಿಗೂ ಅಪರಾಧಿಗಳಿಗೂ ಪ್ರತಿಫಲ ಕೊಡುತ್ತಾನೆ.
Cross references
ಸಾಮೇತಿಗಳು 11:31
ಇಗೋ, ಭೂಮಿಯ ಮೇಲೆ ನೀತಿವಂತರು ಪ್ರತಿಫಲವನ್ನು ಹೊಂದುವರು; ದುಷ್ಟನೂ ಪಾಪಿಯೂ ಎಷ್ಟೋ ಹೆಚ್ಚಾಗಿ ಪ್ರತಿಫಲ ವನ್ನು ಹೊಂದುತ್ತಾರೆ.
ರೋಮಾಪುರದವರಿಗೆ 2:6
ದೇವರು ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿ ಗನುಸಾರವಾಗಿ ಪ್ರತಿಫಲ ಕೊಡುವನು.