Home Bibles ಸಾಮೇತಿಗಳು 26:14 · ಕನ್ನಡ ಬೈಬಲ್
ಸಾಮೇತಿಗಳು 26:14 · ಕನ್ನಡ ಬೈಬಲ್

ಬಾಗಲು ತಿರುಗುಣಿಗಳ ಮೇಲೆ ಹೇಗೆ ತಿರುಗುತ್ತದೋ ಹಾಗೆಯೇ ಸೋಮಾರಿಯು ತನ್ನ ಹಾಸಿಗೆಯ ಮೇಲೆ ತಿರುಗುತ್ತಾನೆ.

Cross references

ಸಾಮೇತಿಗಳು 6:9

ಓ ಸೋಮಾರಿಯೇ, ಎಷ್ಟು ಹೊತ್ತು ನೀನು ನಿದ್ರೆಮಾಡುವದು? ನಿನ್ನ ನಿದ್ರೆಯಿಂದ ಯಾವಾ ಗ ಎಚ್ಚರಗೊಳ್ಳುವಿ?

ಸಾಮೇತಿಗಳು 12:24

ಚುರುಕು ಕೈಯುಳ್ಳವನು ಆಳುವನು, ಸೋಮಾರಿ ಗಳು ಕಪ್ಪಕೊಡುವವರಾಗುವರು.

ಸಾಮೇತಿಗಳು 12:27

ಸೋಮಾರಿಯು ಬೇಟೆಯಾಡಿದ್ದನ್ನು ಬೇಯಿಸುವದಿಲ್ಲ; ಆದರೆ ಶ್ರದ್ಧೆಯುಳ್ಳವನ ಆಸ್ತಿಯು ಅಮೂಲ್ಯವಾಗಿದೆ.ನೀತಿಯ ಮಾರ್ಗದಲ್ಲಿ ಜೀವ ವಿದೆ; ಅದರ ದಾರಿಯಲ್ಲಿ ಮರಣವೇ ಇಲ್ಲ.

ಸಾಮೇತಿಗಳು 24:33

ಇನ್ನು ಸ್ವಲ್ಪ ನಿದ್ರೆ, ಇನ್ನು ಸ್ವಲ್ಪ ತೂಕಡಿಕೆ, ನಿದ್ರೆಗಾಗಿ ಇನ್ನು ಕೊಂಚ ಕೈ ಮುದುರಿ ಕೊಳ್ಳುವದು;ಹೀಗೆ ನಿನ್ನ ಬಡತನವು ಪ್ರಯಾಣಿಕನ ಹಾಗೆಯೂ ನಿನ್ನ ಕೊರತೆಯು ಆಯುಧದಾರ ನಂತೆಯೂ ಬರುವವು.

ಹೆಬ್ರಿಯರಿಗೆ 6:12

ಹೀಗೆ ನೀವು ಮೈಗಳ್ಳರಾಗಿರದೆ ನಂಬಿಕೆಯಿಂದಲೂ ತಾಳ್ಮೆ ಯಿಂದಲೂ ವಾಗ್ದಾನಗಳನ್ನು ಬಾಧ್ಯವಾಗಿ ಹೊಂದುವ ವರನ್ನು ಅನುಸರಿಸುವವರಾಗಿರುವಿರಿ.

Interlinear

Choose Theme