Home Bibles ☰ Books ಸಾಮೇತಿಗಳು 26:18 · ಕನ್ನಡ ಬೈಬಲ್
ಸಾಮೇತಿಗಳು 26:18 · ಕನ್ನಡ ಬೈಬಲ್

ನೆರೆಯವನನ್ನು ಮೋಸಗೊಳಿಸಿ ತಮಾಷೆ ಗೋಸ್ಕರ ಮಾಡಿದೆನಲ್ಲಾ ಎನ್ನುವವನು--

Cross references

ಆದಿಕಾಂಡ 49:23

ಬಿಲ್ಲುಗಾರರು ಅವನನ್ನು ಬಹಳವಾಗಿ ದುಃಖ ಪಡಿಸಿ ಬಾಣಗಳನ್ನು ಎಸೆದು ಅವನನ್ನು ಹಗೆ ಮಾಡುವರು.

ಸಾಮೇತಿಗಳು 7:23

ಒಂದು ಬಾಣವು ತನ್ನ ಕಾಳಿಜವನ್ನು ತಿವಿಯುವ ವರೆಗೆ ತನ್ನ ಪ್ರಾಣಕ್ಕಾಗಿ ಬಲೆಯನ್ನು ಒಡ್ಡಿದ್ದಾನೆಂದು ತಿಳಿಯದೆ ಪಕ್ಷಿಯು ಬಲೆಯ ಕಡೆಗೆ ಓಡುವ ಹಾಗೆ ಅವನು ತಟ್ಟನೆ ಅವಳ ಹಿಂದೆ ಹೋಗುತ್ತಾನೆ.

ಸಾಮೇತಿಗಳು 25:18

ತನ್ನ ನೆರೆಯವನಿಗೆ ವಿರೋಧವಾಗಿ ಸುಳ್ಳುಸಾಕ್ಷಿ ಹೇಳುವವನು ಚಮಟಿಗೆ, ಕತ್ತಿ, ಮತ್ತು ಹರಿತವಾದ ಬಾಣವಾಗಿದ್ದಾನೆ.

ಯೆಶಾಯ 50:11

ಇಗೋ, ಕಿಡಿಗಳಿಂದ ಆವರಿಸಿಕೊಳ್ಳುವಂತೆ ಬೆಂಕಿ ಯನ್ನು ಹತ್ತಿಸಿಕೊಳ್ಳುವವರೆಲ್ಲರೇ, ನಿಮ್ಮ ಬೆಂಕಿಯ ಬೆಳಕಿನಲ್ಲಿಯೂ ನೀವು ಹತ್ತಿಸಿದ ಕಿಡಿಗಳಲ್ಲಿಯೂ ನಡೆಯಿರಿ. ನನ್ನ ಹಸ್ತದಿಂದ ನಿಮಗಾಗುವದು ಇದೇ; ನೀವು ದುಃಖದಲ್ಲಿ ಬಿದ್ದುಕೊಂಡಿರುವಿರಿ.

Interlinear

Choose Theme