ಸಾಮೇತಿಗಳು 26:19 · ಕನ್ನಡ ಬೈಬಲ್
ಕೊಳ್ಳಿ ಗಳನ್ನೂ ಅಂಬುಗಳನ್ನೂ ಸಾವನ್ನೂ ಬೀರುವ ದೊಡ್ಡ ಹುಚ್ಚನ ಹಾಗೆ.
Cross references
ಸಾಮೇತಿಗಳು 10:23
ಬುದ್ಧಿಹೀನನಿಗೆ ಕೇಡು ಮಾಡುವದು ಹಾಸ್ಯಾ ಸ್ಪದವಾಗಿದೆ; ಆದರೆ ಗ್ರಹಿಸುವವನಿಗೆ ಜ್ಞಾನವಿದೆ.
ಸಾಮೇತಿಗಳು 14:9
ಬುದ್ಧಿಹೀನರು ಪಾಪಕ್ಕೆ ಹಾಸ್ಯಮಾಡುತ್ತಾರೆ; ನೀತಿ ವಂತರಲ್ಲಿ ದಯೆ ಇದೆ.
ಸಾಮೇತಿಗಳು 15:21
ಜ್ಞಾನಹೀನನಿಗೆ ಮೂರ್ಖ ತನವು ಆನಂದವಾಗಿದೆ; ವಿವೇಕಿಯಾದರೋ ಯಥಾ ರ್ಥವಾಗಿ ನಡೆಯುತ್ತಾನೆ.
ಎಫೆಸದವರಿಗೆ 5:4
ಇಲ್ಲವೆ ಹೊಲಸುತನ ಹುಚ್ಚು ಮಾತು ಕುಚೋದ್ಯ ಇವು ಬೇಡ, ಅಯುಕ್ತವಾಗಿವೆ; ಇವು ಗಳನ್ನು ಬಿಟ್ಟು ಆತನಿಗೆ ಉಪಕಾರ ಸ್ತುತಿಮಾಡುವದೇ ಉತ್ತಮ.
2 ಪೇತ್ರ 2:13
ತಮ್ಮ ದುರ್ನೀತಿಗೆ ಸರಿಯಾದ ದುಷ್ಪಲವನ್ನು ಹೊಂದುವರು. ದುಂದುಗಾರಿಕೆಯಲ್ಲಿ ಹಗಲನ್ನು ಕಳೆಯುವದೇ ಸುಖವೆಂದೆಣಿಸುತ್ತಾರೆ. ಇವರು ನಿಮ್ಮ ಸಂಗಡ ಸೇರಿ ಔತಣ ಮಾಡುತ್ತಿರುವಾಗ ವಂಚಕ ರಾಗಿದ್ದು ಕಳಂಕಕ್ಕೂ ನಿಂದೆಗೂ ಕಾರಣರಾಗಿದ್ದಾರೆ.