Home Bibles ಸಾಮೇತಿಗಳು 26:22 · ಕನ್ನಡ ಬೈಬಲ್
ಸಾಮೇತಿಗಳು 26:22 · ಕನ್ನಡ ಬೈಬಲ್

ಚಾಡಿಕೋರನ ಮಾತುಗಳು ಗಾಯಗಳ ಹಾಗೆ ಹೊಟ್ಟೆಯೊಳಕ್ಕೆ ಇಳಿಯುತ್ತವೆ.

Cross references

ಸಾಮೇತಿಗಳು 18:8

ಚಾಡಿಕೋರನ ಮಾತುಗಳು ಗಾಯಗಳಂತೆ ಇದ್ದು ಹೊಟ್ಟೆಯೊಳಗೆ ಇಳಿದುಹೋಗುವವು.

ಸಾಮೇತಿಗಳು 20:19

ತಿರುಗುವ ಚಾಡಿ ಕೋರನು ಗುಟ್ಟುಗಳನ್ನು ರಟ್ಟುಮಾಡುತ್ತಾನೆ. ಆದ ಕಾರಣ ತನ್ನ ತುಟಿಗಳಿಂದ ಮುಖಸ್ತುತಿ ಮಾಡುವವನ ಗೊಡವೆಗೆ ಹೋಗಬೇಡ.

ಯೆಹೆಜ್ಕೇಲ 22:9

ನಿನ್ನಲ್ಲಿ ರಕ್ತಚೆಲ್ಲುವ ಹಾಗೆ ಚಾಡಿ ಹೇಳುವ ಜನ ಇದ್ದಾರೆ; ಬೆಟ್ಟಗಳ ಮೇಲೆ ತಿನ್ನುವವರಿದ್ದಾರೆ; ದುರಾ ಚಾರಿಗಳು ನಿನ್ನ ಮಧ್ಯದಲ್ಲಿದ್ದಾರೆ.

Interlinear

Choose Theme