Home Bibles ಸಾಮೇತಿಗಳು 26:7 · ಕನ್ನಡ ಬೈಬಲ್
ಸಾಮೇತಿಗಳು 26:7 · ಕನ್ನಡ ಬೈಬಲ್

ಕುಂಟನ ಕಾಲು ಗಳು ಸಮವಲ್ಲ; ಹಾಗೆಯೇ ಬುದ್ಧಿಹೀನರ ಬಾಯಲ್ಲಿ ಸಾಮ್ಯವು ಇರುತ್ತದೆ.

Cross references

ಕೀರ್ತನೆಗಳು 50:16

ಆದರೆ ದುಷ್ಟನಿಗೆ ದೇವರು ಹೇಳುವದೇನಂದರೆ --ನನ್ನ ನಿಯಮಗಳನ್ನು ಪ್ರಕಟಿಸುವದು ನಿನಗೇನು? ಇಲ್ಲವೆ ನನ್ನ ಒಡಂಬಡಿಕೆಯನ್ನು ನಿನ್ನ ಬಾಯಲ್ಲಿ ಉಚ್ಚರಿಸುವದೇಕೆ?

ಕೀರ್ತನೆಗಳು 64:8

ಹೀಗೆ ತಮ್ಮ ನಾಲಿಗೆಯು ತಮ್ಮ ಮೇಲೆ ಬೀಳುವಂತೆ ಮಾಡಿ ಕೊಳ್ಳುತ್ತಾರೆ. ಅವರನ್ನು ನೋಡುವವರೆಲ್ಲರೂ ಓಡಿ ಹೋಗುವರು.

ಸಾಮೇತಿಗಳು 17:7

ಬುದ್ಧಿಹೀನನಿಗೆ ಉತ್ತಮವಾದ ನುಡಿಯುಕ್ತ ವಲ್ಲ; ರಾಜಪುತ್ರನಿಗೆ ಸುಳ್ಳಾಡುವ ತುಟಿಗಳು ಇನ್ನೂ ಎಷ್ಟೋ ಹೆಚ್ಚಾಗಿ ಯುಕ್ತವಲ್ಲ.

ಸಾಮೇತಿಗಳು 26:9

ಕುಡುಕನ ಕೈಯಲ್ಲಿ ಮುಳ್ಳು ಹೊಕ್ಕಂತೆ ಬುದ್ಧಿ ಹೀನರ ಬಾಯಲ್ಲಿ ಸಾಮ್ಯವು ಇರುವದು.

ಮತ್ತಾಯ 7:4

ಇಲ್ಲವೆ ನೀನು ನಿನ್ನ ಸಹೋದರನಿಗೆ--ನಿನ್ನ ಕಣ್ಣಿ ನೊಳಗಿಂದ ರವೆಯನ್ನು ತೆಗೆಯುತ್ತೇನೆ ಎಂದು ಹೇಗೆ ಹೇಳುತ್ತೀ? ಆದರೆ ಇಗೋ, ನಿನ್ನ ಸ್ವಂತ ಕಣ್ಣಿನಲ್ಲಿ ತೊಲೆ ಇದೆಯಲ್ಲಾ?

ಲೂಕ 4:23

ಆತನು ಅವರಿಗೆ--ವೈದ್ಯನೇ, ನಿನ್ನನ್ನು ನೀನೇ ವಾಸಿ ಮಾಡಿಕೋ ಎಂಬ ಈ ನಾನ್ನುಡಿಯನ್ನು ನೀವು ನನಗೆ ನಿಶ್ಚಯವಾಗಿ ಹೇಳಿ ಕಪೆರ್ನೌಮಿನಲ್ಲಿ ಯಾವದು ನಡೆಯಿತೆಂದು ನಾವು ಕೇಳಿದೆವೋ ಅದನ್ನು ಇಲ್ಲಿ ನಿನ್ನ ದೇಶದಲ್ಲಿಯೂ ಮಾಡು ಎಂದು ಹೇಳುವಿರಿ ಅಂದನು.

Interlinear

Choose Theme