ಸಾಮೇತಿಗಳು 26:8 · ಕನ್ನಡ ಬೈಬಲ್
ಕವಣಿಯಲ್ಲಿ ಕಲ್ಲನ್ನು ಕಟ್ಟುವವನ ಹಾಗೆಯೇ ಮೂಢನಿಗೆ ಮಾನಕೊಡುವವನು ಇರು ವನು.
Cross references
ಸಾಮೇತಿಗಳು 19:10
ಬುದ್ಧಿಹೀನನಿಗೆ ಆನಂದವು ಯುಕ್ತವಲ್ಲ; ಅಧಿಪತಿಗಳ ಮೇಲೆ ದೊರೆತನ ಮಾಡುವದು ಸೇವಕ ನಿಗೆ ಯುಕ್ತವೇ ಅಲ್ಲ.
ಸಾಮೇತಿಗಳು 26:1
ಬೇಸಿಗೆಯಲ್ಲಿ ಹಿಮದಂತೆಯೂ ಸುಗ್ಗಿಯಲ್ಲಿ ಮಳೆಯಂತೆಯೂ ಬುದ್ಧಿಹೀನನಿಗೆ ಮಾನ ವು ಸರಿಯಲ್ಲ.
ಸಾಮೇತಿಗಳು 30:22
ಆಳುವ ದಾಸನು, ಹೊಟ್ಟೆತುಂಬಿದ ನೀಚನು,