Home Bibles ಸಾಮೇತಿಗಳು 26:9 · ಕನ್ನಡ ಬೈಬಲ್
ಸಾಮೇತಿಗಳು 26:9 · ಕನ್ನಡ ಬೈಬಲ್

ಕುಡುಕನ ಕೈಯಲ್ಲಿ ಮುಳ್ಳು ಹೊಕ್ಕಂತೆ ಬುದ್ಧಿ ಹೀನರ ಬಾಯಲ್ಲಿ ಸಾಮ್ಯವು ಇರುವದು.

Cross references

ಸಾಮೇತಿಗಳು 23:35

ನೀನು--ಜನರು ನನ್ನನ್ನು ಹೊಡೆದರೂ ನಾನು ಅಸ್ವಸ್ಥನಾಗಲಿಲ್ಲ; ಅವರು ನನ್ನನ್ನು ಹೊಡೆದರೂ ನನಗೆ ನೋವಾಗಲಿಲ್ಲ; ಯಾವಾಗ ಎಚ್ಚತ್ತೇನು? ಪುನಃ ನಾನು ಅದನ್ನು ತಿರುಗಿ ಹುಡುಕೇನು ಎಂದು ಹೇಳುತ್ತೀ.

Interlinear

Choose Theme