ಸಾಮೇತಿಗಳು 27:19 · ಕನ್ನಡ ಬೈಬಲ್
ನೀರಿನಲ್ಲಿ ಮುಖವು ಪ್ರತಿಬಿಂಬಿಸುವಂತೆ ಮನುಷ್ಯನ ಹೃದಯವು ಮಾಡುತ್ತದೆ.
Cross references
ಆದಿಕಾಂಡ 6:5
ಮನುಷ್ಯನ ದುಷ್ಟತ್ವವು ಭೂಮಿಯಲ್ಲಿ ಹೆಚ್ಚಿದ್ದನ್ನೂ ಅವನ ಹೃದಯದ ಆಲೋಚನೆಗಳ ಕಲ್ಪನೆಗಳೆಲ್ಲಾ ಯಾವಾಗಲೂ ಬರೀ ಕೆಟ್ಟವುಗಳೆಂದೂ ದೇವರು ನೋಡಿದನು.
ಕೀರ್ತನೆಗಳು 33:15
ಅವರ ಹೃದಯ ಗಳನ್ನು ಏಕವಾಗಿ ರೂಪಿಸಿ ಅವರ ಕೆಲಸಗಳನ್ನೆಲ್ಲಾ ಗ್ರಹಿಸಿಕೊಳ್ಳುವವನು ಆತನೇ.
ಮಾರ್ಕ 7:21
ಯಾಕಂದರೆ ಮನುಷ್ಯರ ಹೃದಯದೊಳಗಿಂದ ಹೊರಡುವಂಥದ್ದು ಅಂದರೆ ಕೆಟ್ಟಆಲೋಚನೆಗಳು ವ್ಯಭಿಚಾರಗಳು ಹಾದರಗಳು ಕೊಲೆಗಳು
ಯಾಕೋಬ 1:22
ನೀವು ವಾಕ್ಯದ ಪ್ರಕಾರ ನಡೆಯುವವರಾಗಿರ್ರಿ; ಅದನ್ನು ಕೇಳುವವರು ಮಾತ್ರವೇ ಆಗಿದ್ದು ನಿಮ್ಮನ್ನು ನೀವೇ ಮೋಸಗೊಳಿಸ ಬೇಡಿರಿ.