Home Bibles ಸಾಮೇತಿಗಳು 27:26 · ಕನ್ನಡ ಬೈಬಲ್
ಸಾಮೇತಿಗಳು 27:26 · ಕನ್ನಡ ಬೈಬಲ್

ನಿನ್ನ ವಸ್ತ್ರಕ್ಕಾಗಿ ಕುರಿಮರಿಗಳು ಮತ್ತು ಹೊಲದ ಕ್ರಯಕ್ಕಾಗಿ ನಿನ್ನ ಆಡುಗಳು ಇವೆ.ನಿನ್ನ ಊಟಕ್ಕಾಗಿಯೂ ನಿನ್ನ ಮನೆಯವರ ಆಹಾರ ಕ್ಕಾಗಿಯೂ ನಿನ್ನ ದಾಸಿಯರ ಜೀವನಕ್ಕಾಗಿಯೂ ಆಡುಗಳ ಹಾಲು ಸಾಕಾಗುತ್ತದೆ.

Cross references

ಯೋಬ 31:20

ಅವನ ಸೊಂಟವು ನನ್ನನ್ನು ಆಶೀರ್ವದಿಸದಿದ್ದರೆ ನನ್ನ ಕುರಿ ಮಂದೆಯ ಉಣ್ಣೆಯಿಂದ ಅವನಿಗೆ ಬೆಚ್ಚಗೆ ಆಗದಿದ್ದರೆ

ಯೆಹೆಜ್ಕೇಲ 27:21

ಅರಬಿಯ ಮತ್ತು ಕೇದಾರಿನ ಎಲ್ಲಾ ಪ್ರಧಾನಿಗಳು ನಿನ್ನ ಕೈಕೆಲಸದ ವ್ಯಾಪಾರಿಗಳಾಗಿದ್ದರು; ಕುರಿಮರಿಗಳಿಂದಲೂ ಟಗರುಗಳಿಂದಲೂ ಹೋತಗ ಳಿಂದಲೂ ನಿನ್ನೊಡನೆ ವ್ಯಾಪಾರ ಮಾಡಿದರು.

Interlinear

Choose Theme