ಸಾಮೇತಿಗಳು 27:27 · ಕನ್ನಡ ಬೈಬಲ್
ನಿನ್ನ ಊಟಕ್ಕಾಗಿಯೂ ನಿನ್ನ ಮನೆಯವರ ಆಹಾರ ಕ್ಕಾಗಿಯೂ ನಿನ್ನ ದಾಸಿಯರ ಜೀವನಕ್ಕಾಗಿಯೂ ಆಡುಗಳ ಹಾಲು ಸಾಕಾಗುತ್ತದೆ.
Cross references
ಸಾಮೇತಿಗಳು 6:8
ಬೇಸಿಗೆಯಲ್ಲಿ ಅದು ತನ್ನ ಅಹಾರವನ್ನು ಸಂಗ್ರಹಿಸಿ ಕೊಂಡು ಸುಗ್ಗಿಯಲ್ಲಿ ತನ್ನ ಆಹಾರವನ್ನು ಕೂಡಿಸಿ ಕೊಳ್ಳುವದು.
ಸಾಮೇತಿಗಳು 30:8
ವ್ಯರ್ಥತ್ವವನ್ನೂ ಸುಳ್ಳುಗಳನ್ನೂ ನನ್ನಿಂದ ದೂರವಾಗಿ ತೆಗೆದುಹಾಕು. ಬಡತನವಾಗಲಿ ಐಶ್ವರ್ಯವಾಗಲಿ ನನಗೆ ಕೊಡಬೇಡ; ನನಗೆ ತಕ್ಕಷ್ಟು ಆಹಾರವನ್ನು ಭೋಜನ ಮಾಡಿಸು;
ಮತ್ತಾಯ 6:33
ಆದರೆ ಮೊದಲು ನೀವು ದೇವರ ರಾಜ್ಯವನ್ನೂ ಆತನ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವುಗಳು ಕೂಡಿಸಲ್ಪಡುವವು.ಆದಕಾರಣ ನಾಳೆಗೋಸ್ಕರ ಚಿಂತೆ ಮಾಡಬೇಡಿರಿ; ಯಾಕಂದರೆ ನಾಳಿನ ದಿನವು ತನಗೆ ಸಂಬಂಧ ಪಟ್ಟವುಗಳಿಗಾಗಿ ತಾನೇ ಚಿಂತಿಸುವದು. ಆ ದಿನಕ್ಕೆ ಅದರ ಕಾಟ ಸಾಕು.