Home Bibles ಸಾಮೇತಿಗಳು 27:5 · ಕನ್ನಡ ಬೈಬಲ್
ಸಾಮೇತಿಗಳು 27:5 · ಕನ್ನಡ ಬೈಬಲ್

ರಹಸ್ಯವಾದ ಪ್ರೀತಿಗಿಂತಲೂ ಬಹಿರಂಗವಾದ ಗದರಿಕೆಯೇ ಲೇಸು.

Cross references

ಲೇವ್ಯಕಾಂಡ 19:17

ನಿನ್ನ ಹೃದಯ ದಲ್ಲಿ ನಿನ್ನ ಸಹೋದರನನ್ನು ದ್ವೇಷಿಸಬೇಡ; ಹೇಗಾ ದರೂ ನಿನ್ನ ನೆರೆಯವನ ಪಾಪವು ನಿನ್ನ ಮೇಲೆ ಬಾರದಂತೆ ಅವನನ್ನು ತಪ್ಪದೆ ಗದರಿಸು.

ಸಾಮೇತಿಗಳು 28:23

ತನ್ನ ನಾಲಿಗೆಯಿಂದ ಮುಖಸ್ತುತಿ ಮಾಡುವವನಿಗಿಂತ ಒಬ್ಬನನ್ನು ಗದರಿಸುವವನು ತರುವಾಯ ಹೆಚ್ಚು ದಯಾಪಾತ್ರನಾಗುವನು.

ಮತ್ತಾಯ 18:15

ಇದಲ್ಲದೆ ನಿನ್ನ ಸಹೋದರನು ನಿನಗೆ ವಿರೋಧ ವಾಗಿ ತಪ್ಪು ಮಾಡಿದರೆ ನೀನೂ ಅವನೂ ಮಾತ್ರ ಇರುವಾಗ ಅವನ ತಪ್ಪನ್ನು ಅವನಿಗೆ ತಿಳಿಸು; ಅವನು ನಿನ್ನ ಮಾತನ್ನು ಕೇಳಿದರೆ ನೀನು ನಿನ್ನ ಸಹೋದರನನ್ನು ಸಂಪಾದಿಸಿಕೊಂಡಿರುವಿ.

ಗಲಾತ್ಯದವರಿಗೆ 2:14

ಅವರು ಸುವಾರ್ತೆಯ ಸತ್ಯಾರ್ಥದ ಪ್ರಕಾರ ನೆಟ್ಟಗೆ ನಡೆಯಲಿಲ್ಲವೆಂದು ನಾನು ಕಂಡಾಗ ಎಲ್ಲರ ಮುಂದೆ ಪೇತ್ರನಿಗೆ ಹೇಳಿದ್ದೇನಂದರೆ--ನೀನು ಯೆಹೂದ್ಯ ನಾಗಿದ್ದು ಯೆಹೂದ್ಯರಂತೆ ನಡೆಯದೆ ಅನ್ಯಜನರಂತೆ ನಡೆದ ಮೇಲೆ ಅನ್ಯಜನರಿಗೆ--ನೀವು ಯೆಹೂದ್ಯರಂತೆ ನಡಕೊಳ್ಳಬೇಕೆಂದು ನೀನು ಬಲಾತ್ಕಾರ

1 ತಿಮೋಥೆಯ 5:20

ಪಾಪಮಾಡುವವರನ್ನು ಎಲ್ಲರ ಮುಂದೆಯೇ ಗದರಿಸು; ಇದರಿಂದ ಮಿಕ್ಕಾದವರಿಗೂ ಭಯವುಂಟಾಗುವದು.

Interlinear

Choose Theme