Home Bibles ಸಾಮೇತಿಗಳು 30:1 · ಕನ್ನಡ ಬೈಬಲ್
ಸಾಮೇತಿಗಳು 30:1 · ಕನ್ನಡ ಬೈಬಲ್

ಯಾಕೆ ಎಂಬವನ ಮಗನಾದ ಆಗೂರನ ಪ್ರವಾದನೆಯ ಮಾತುಗಳು; ಇವನು ಇಥಿಯೇಲನಿಗೆ ಹೌದು, ಇಥಿಯೇಲನಿಗೂ ಉಕ್ಕಾಲ ನಿಗೂ ಹೀಗೆ ಹೇಳಿದನು.

Cross references

ಸಾಮೇತಿಗಳು 31:1

ಅರಸನಾದ ಲೆಮೂವೇಲನ ಮಾತುಗಳು, ಅಂದರೆ ಅವನ ತಾಯಿಯು ಅವನಿಗೆ ಉಪದೇಶಿಸಿದ ಪ್ರವಾದನೆಯು.

2 ಪೇತ್ರ 1:19

ನಮಗೂ ಬಹು ದೃಢವಾದ ಪ್ರವಾದನೆಯ ವಾಕ್ಯವು ಇರುತ್ತದೆ; ಆ ದಿನವು ಬೆಳಗುವವರೆಗೆ ಉದಯ ನಕ್ಷತ್ರವು ನಿಮ್ಮ ಹೃದಯಗಳಲ್ಲಿ ಮೂಡುವ ತನಕ ಅದನ್ನು ಕತ್ತಲೆಯಾದ ಸ್ಥಳದಲ್ಲಿ ಪ್ರಕಾಶಿಸುವ ದೀಪ ವೆಂದೆಣಿಸಿ ಅದಕ್ಕೆ ನೀವು ಲಕ್ಷ್ಯಕೊಡುವದು ಒಳ್ಳೇದು.

Interlinear

Choose Theme