Home Bibles ಸಾಮೇತಿಗಳು 30:19 · ಕನ್ನಡ ಬೈಬಲ್
ಸಾಮೇತಿಗಳು 30:19 · ಕನ್ನಡ ಬೈಬಲ್

ಆಕಾಶದಲ್ಲಿ ಹದ್ದಿನ ಹಾದಿ, ಬಂಡೆಯ ಮೇಲೆ ಸರ್ಪದ ಸರಣಿ; ಸಮುದ್ರದಲ್ಲಿ ಹಡಗಿನ ಮಾರ್ಗ, ಕನ್ಯೆಯೊಂದಿಗೆ ಮನುಷ್ಯನ ಮಾರ್ಗ.

Cross references

ನಿರ್ಗಮಕಾಂಡ 22:16

ಇದಲ್ಲದೆ ಒಬ್ಬನು ನಿಶ್ಚಯಮಾಡದ ಕನ್ನಿಕೆಯನ್ನು ಮೋಸಗೊಳಿಸಿ ಅವಳ ಸಂಗಡ ಮಲಗಿದರೆ ಅವಳು ತನ್ನ ಹೆಂಡತಿಯಾಗುವಂತೆ ಅವಳಿಗೆ ಖಂಡಿತವಾಗಿ ತೆರವು ಕೊಡಬೇಕು.

ಯೋಬ 39:27

ರಣ ಹದ್ದು ಎತ್ತರಕ್ಕೆ ಹೋಗುವದೂ ತನ್ನ ಗೂಡನ್ನು ಎತ್ತುವದೂ ನಿನ್ನ ಅಪ್ಪಣೆಯ ಪ್ರಕಾರವೋ?

ಯೆಶಾಯ 40:31

ಆದರೆ ಕರ್ತನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಅವರು ಹದ್ದುಗ ಳಂತೆ ರೆಕ್ಕೆಗಳಿಂದ ಬೆಟ್ಟವನ್ನು ಏರುವರು. ಓಡಿ ದಣಿಯರು, ನಡೆದು ಬಳಲರು.

Interlinear

Choose Theme