Home Bibles ಸಾಮೇತಿಗಳು 30:25 · ಕನ್ನಡ ಬೈಬಲ್
ಸಾಮೇತಿಗಳು 30:25 · ಕನ್ನಡ ಬೈಬಲ್

ಇರುವೆಗಳು ದುರ್ಬಲ ಜಾತಿಯಾಗಿದ್ದರೂ ಬೇಸಿಗೆ ಯಲ್ಲಿ ತಮ್ಮ ಆಹಾರವನ್ನು ಸಿದ್ಧಮಾಡಿಕೊಳ್ಳುತ್ತವೆ.

Cross references

ಸಾಮೇತಿಗಳು 6:6

ಸೋಮಾರಿಯೇ, ನೀನು ಇರುವೆಯ ಹತ್ತಿರ ಹೋಗಿ ಅದರ ಮಾರ್ಗಗಳನ್ನು ಆಲೋಚಿಸಿ ಜ್ಞಾನ ವಂತನಾಗಿರು.

ಸಾಮೇತಿಗಳು 6:8

ಬೇಸಿಗೆಯಲ್ಲಿ ಅದು ತನ್ನ ಅಹಾರವನ್ನು ಸಂಗ್ರಹಿಸಿ ಕೊಂಡು ಸುಗ್ಗಿಯಲ್ಲಿ ತನ್ನ ಆಹಾರವನ್ನು ಕೂಡಿಸಿ ಕೊಳ್ಳುವದು.

ಸಾಮೇತಿಗಳು 10:5

ಬೇಸಿಗೆಯಲ್ಲಿ ಕೂಡಿಸುವವನು ಬುದ್ಧಿ ವಂತನಾದ ಮಗನು ಸುಗ್ಗಿಯಲ್ಲಿ ನಿದ್ರೆಮಾಡುವವನು ನಾಚಿಕೆಪಡಿಸುವ ಮಗನು.

Interlinear

Choose Theme