ಸಾಮೇತಿಗಳು 30:26 · ಕನ್ನಡ ಬೈಬಲ್
ಮೊಲಗಳು ಬಲಹೀನವಾದ ಜಾತಿಯಾಗಿದ್ದರೂ ಅವು ಬಂಡೆಗಳಲ್ಲಿ ತಮ್ಮ ಮನೆಗಳನ್ನು ಮಾಡಿಕೊಳ್ಳು ತ್ತವೆ.
Cross references
ಲೇವ್ಯಕಾಂಡ 11:5
ಬೆಟ್ಟದ ಮೊಲವು ಮೇವನ್ನು ಮೆಲುಕು ಹಾಕುವದಾದರೂ ಅದರ ಗೊರಸು ಸೀಳಲ್ಪಟ್ಟಿಲ್ಲ, ಅದು ನಿಮಗೆ ಅಶುದ್ಧ ವಾಗಿರುವದು.
ಕೀರ್ತನೆಗಳು 104:18
ಎತ್ತರವಾದ ಬೆಟ್ಟಗಳು ಕಾಡುಮೇಕೆಗಳಿಗೆ, ಬಂಡೆ ಗಳು ಮೊಲಗಳಿಗೆ ಆಶ್ರಯವಾಗಿವೆ.