Home Bibles ಸಾಮೇತಿಗಳು 31:1 · ಕನ್ನಡ ಬೈಬಲ್
ಸಾಮೇತಿಗಳು 31:1 · ಕನ್ನಡ ಬೈಬಲ್

ಅರಸನಾದ ಲೆಮೂವೇಲನ ಮಾತುಗಳು, ಅಂದರೆ ಅವನ ತಾಯಿಯು ಅವನಿಗೆ ಉಪದೇಶಿಸಿದ ಪ್ರವಾದನೆಯು.

Cross references

ಸಾಮೇತಿಗಳು 1:8

ನನ್ನ ಮಗನೇ, ನಿನ್ನ ತಂದೆಯ ಶಿಕ್ಷಣವನ್ನು ಕೇಳು, ನಿನ್ನ ತಾಯಿಯ ಕಟ್ಟಳೆಯನ್ನು ತೊರೆಯಬೇಡ;

ಸಾಮೇತಿಗಳು 6:20

ನನ್ನ ಮಗನೇ, ನಿನ್ನ ತಂದೆಯ ಆಜ್ಞೆಯನ್ನು ಕೈಕೊಳ್ಳು, ತಾಯಿಯ ಕಟ್ಟಳೆಯನ್ನು ತ್ಯಜಿಸಬೇಡ.

ಸಾಮೇತಿಗಳು 30:1

ಯಾಕೆ ಎಂಬವನ ಮಗನಾದ ಆಗೂರನ ಪ್ರವಾದನೆಯ ಮಾತುಗಳು; ಇವನು ಇಥಿಯೇಲನಿಗೆ ಹೌದು, ಇಥಿಯೇಲನಿಗೂ ಉಕ್ಕಾಲ ನಿಗೂ ಹೀಗೆ ಹೇಳಿದನು.

2 ತಿಮೋಥೆಯ 1:5

ನಿನ್ನಲ್ಲಿರುವ ನಿಷ್ಕಪಟ ವಾದ ನಂಬಿಕೆಯು ನನ್ನ ನೆನಪಿಗೆ ಬಂತು. ಆ ನಂಬಿಕೆಯು ಮೊದಲು ನಿನ್ನ ಅಜ್ಜಿಯಾದ ಲೋವಿಯಲ್ಲಿಯೂ ನಿನ್ನ ತಾಯಿಯಾದ ಯೂನೀಕೆಯಲ್ಲಿಯೂ ವಾಸವಾಗಿತ್ತು: ಹಾಗೆಯೇ ಅದು ನಿನ್ನಲ್ಲಿಯೂ ವಾಸವಾಗಿದೆ ಎಂದು ನಾನು ದೃಢವಾಗಿ ನಂಬಿದ್ದೇನೆ.

2 ತಿಮೋಥೆಯ 3:15

ಚಿಕ್ಕಂದಿನಿಂದಲೂ ನೀನು ಪರಿಶುದ ಬರಹಗಳನ್ನು ತಿಳಿದವನಾಗಿದ್ದೀಯಲ್ಲಾ; ಆ ಬರಹಗಳು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆ ಹೊಂದಿಸುವ ಜ್ಞಾನವನ್ನು ಕೊಡುವದಕ್ಕೆ ಶಕ್ತವಾಗಿವೆ.

Interlinear

Choose Theme