Home Bibles ಸಾಮೇತಿಗಳು 31:11 · ಕನ್ನಡ ಬೈಬಲ್
ಸಾಮೇತಿಗಳು 31:11 · ಕನ್ನಡ ಬೈಬಲ್

ತನಗೆ ಯಾವ ನಷ್ಟವೂ ಇರದಂತೆ ಅವಳ ಪತಿಯ ಹೃದಯವು ತನ್ನಲ್ಲಿ ನಿರ್ಭಯವಾಗಿ ಭರವಸೆ ಇಡುತ್ತದೆ.

Cross references

2 ಅರಸುಗಳು 4:9

ಆದದರಿಂದ ನನ್ನ ಗಂಡನಿಗೆ--ಇಗೋ, ನಮ್ಮ ಬಳಿಯಲ್ಲಿ ಯಾವಾಗಲೂ ಹಾದು ಹೋಗುವ ಇವನು ಪರಿಶುದ್ಧನಾದ ದೇವರ ಮನುಷ್ಯನಾಗಿದ್ದಾ ನೆಂದು ನನಗೆ ತಿಳಿಯುತ್ತದೆ.

2 ಅರಸುಗಳು 4:22

ನಾನು ದೇವರ ಮನುಷ್ಯನ ಬಳಿಗೆ ಓಡಿಹೋಗಿ ತಿರುಗಿ ಬರುವ ಹಾಗೆ ನೀನು ದಯಮಾಡಿ ಯೌವನ ಸ್ಥರಲ್ಲಿ ಒಬ್ಬನನ್ನೂ ಕತ್ತೆಗಳಲ್ಲಿ ಒಂದನ್ನೂ ನನಗೆ ಕಳುಹಿಸು ಅಂದಳು.

1 ಪೇತ್ರ 3:1

ಅದೇ ರೀತಿಯಾಗಿ ಸ್ತ್ರೀಯರೇ, ನಿಮ್ಮ ಗಂಡಂದಿರಿಗೆ ಅಧೀನರಾಗಿರ್ರಿ. ಯಾರಾದರೂ ವಾಕ್ಯಕ್ಕೆ ಅವಿಧೇಯರಾಗಿದ್ದರೂ ಹೆಂಡತಿಯರ ನಡತೆಯಿಂದ ವಾಕ್ಯವಿಲ್ಲದೆ ಅವರನ್ನು ಗೆಲ್ಲುವಂತೆ

Interlinear

Choose Theme